Thu,May02,2024
ಕನ್ನಡ / English

ರಾಜಸ್ಥಾನದಲ್ಲಿ ಪುನೀತ್ ಕೆರೆಹಳ್ಳಿ ಸೇರಿ ಐವರ ಬಂಧನ | JANATA NEWS

05 Apr 2023
2706

ರಾಮನಗರ : ಗೋ ಸಾಗಾಟದ ವೇಳೆ ವ್ಯಕ್ತಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿ ಪುನೀತ್ ಕೆರೆಹಳ್ಳಿ ಸೇರಿ ಐವರನ್ನು ಸಾತನೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಮಾರ್ಚ್ 31 ರಂದು ಕನಕಪುರದ ಸಾತನೂರು ಬಳಿ, ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಗೋವುಗಳನ್ನು ಸಾಗಿಸಲಾಗುತ್ತಿದ್ದ ಕ್ಯಾಂಟರ್ ತಡೆದು ಜಾನುವಾರು ರಕ್ಷಣೆ ಮಾಡಿದ್ದರು.

ಈ ವೇಳೆ ಕ್ಯಾಂಟರ್‌ನಲ್ಲಿದ್ದ ಮಂಡ್ಯ ಮೂಲದ ಇದ್ರಿಸ್ ಪಾಷಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಮೃತನನ್ನು ಮಂಡ್ಯ ಮೂಲದ ಇದ್ರಿಷ್ ಪಾಷಾ ಎಂದು ಗುರುತಿಸಲಾಗಿತ್ತು. ಈ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು.

ಪ್ರಕರಣ ದಾಖಲಾದ ಬಳಿಕ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರು ತಲೆ ಮರೆಸಿಕೊಂಡಿದ್ದರು. ಆರೋಪಿಗಳನ್ನು ಬಂಧಿಸಲು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಅವರು ನಾಲ್ಕು ತಂಡಗಳನ್ನು ರಚಿಸಿದ್ದರು.

ಆದರೆ ಪ್ರಕರಣದ ತನಿಖೆ ಆರಂಭಿಸಿದ್ದ ಸಾತನೂರು ಪೊಲೀಸರು ಪುನೀತ್ ಕೆರೆಹಳ್ಳಿ ಮತ್ತು ಆತನ ತಂಡವನ್ನು ರಾಜಸ್ಥಾನದಲ್ಲಿ ವಶಕ್ಕೆ ಪಡೆದಿದ್ದಾರೆ.

RELATED TOPICS:
English summary :Five arrested including Puneeth Kerehalli in Rajasthan!

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...