Mon,May20,2024
ಕನ್ನಡ / English

ಪ್ರಧಾನಿ ಮೋದಿ ಸಫಾರಿ ಹಾಕೊಂಡು ಸಫಾರಿ ಮಾಡಲು ಬಂದಿದ್ದಾರೆ, ಇದಕ್ಕೆ ಜನ ವೋಟ್​ ಹಾಕ್ತಾರಾ? | JANATA NEWS

09 Apr 2023
1630

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ಹಾಕೊಂಡು, ಸಫಾರಿ ಮಾಡಲು ಬಂದಿದ್ದಾರೆ. ವನ್ಯಜೀವಿ ನೋಡಲು ಬಂದ ತಕ್ಷಣ ಜನ ಇವರಿಗೆ ವೋಟು ಒತ್ತಿ ಬಿಡುತ್ತಾರಾ? ಪ್ರವಾಹ ಬಂದಾಗ, ಕೋವಿಡ್ ಅನಾಹುತದಿಂದ ಜನ ಬೀದಿಗೆ ಬಂದಾಗ ಬರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ ಸಂಕಷ್ಟದಲ್ಲಿ, ಪ್ರವಾಹದಿಂದ ಜನ ಬೀದಿಗೆ ಬಂದಾಗ ಮೋದಿ ಬರಲಿಲ್ಲ. ಈಗ ಚುನಾವಣೆ ಹೊತ್ತಿನಲ್ಲಿ ಸಫಾರಿಗೆ ಬಂದಿದ್ದಾರೆ. ವನ್ಯಜೀವಿಗಳನ್ನು ರಕ್ಷಣೆ ಮಾಡಬೇಕು. ಆದರೆ ವನ್ಯ ಜೀವಿಗಳಿಂದ ಎಷ್ಟು ದಾಳಿ ಆಗಿದೆ ಎಂಬ ಮಾಹಿತಿ ಮೋದಿಯವರಿಗೆ ಇದೆಯೇ? ದಾಳಿಗೊಳಗಾದ ಒಂದು ಕುಟುಂಬಕ್ಕಾದರೂ ಮೋದಿ ಭೇಟಿ ಕೊಟ್ಟಿದ್ದಾರಾ ಎಂದು ಕಿಡಿಕಾರಿದ್ದಾರೆ.

ಕೂಲಿಂಗ್ ಗ್ಲಾಸ್, ಸೂಟು ಬೂಟು ಹಾಕೊಂಡು ಬಂದ್ರೆ ಏನು ಪ್ರಯೋಜನ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ವನ್ಯಜೀವಿಗಳನ್ನ ರಕ್ಷಣೆ ಮಾಡಬೇಕು ನಿಜ, ಆದರೆ ಮಾನವರ ರಕ್ಷಣೆಯನ್ನೂ ಮಾಡಬೇಕಲ್ವ? ವನ್ಯಜೀವಿಗಳಿಂದ ಎಷ್ಟು ದಾಳಿಯಾಗಿದೆ, ಎಷ್ಟು ಜೀವ ಹಾನಿಯಾಗಿದೆ. ಯಾವುದಾದರೂ ಒಂದು ಕುಟುಂಬಕ್ಕೆ ಭೇಟಿ ಕೊಟ್ಟಿದ್ದಾರಾ? ವನ್ಯಜೀವಿ ದಾಳಿಗೆ ಒಳಗಾದ ಕುಟುಂಬ ಪರಿಸ್ಥಿತಿ ಏನಾಗಿದೆ ಎಂದು ನೋಡಿದ್ದಾರಾ?

ವನ್ಯಜೀವಿಗಳನ್ನ ರಕ್ಷಣೆ ಮಾಡಬೇಕು ನಿಜ. ಆದರೆ ಮಾನವರ ರಕ್ಷಣೆಯನ್ನು ಮಾಡಬೇಕಲ್ವಾ. ವನ್ಯಜೀವಿಗಳಿಂದ ಎಷ್ಟು ದಾಳಿ ಆಗಿದೆ. ಎಷ್ಟು ಜೀವ ಹಾನಿ ಆಗಿದೆ. ಯಾವುದಾದರೂ ಒಂದು ಕುಟುಂಬದ ಭೇಟಿ ಮಾಡುತ್ತಿದ್ದಾರಾ? ವನ್ಯಜೀವಿಗಳ ದಾಳಿಗೆ ಒಳಗಾದ ಕುಟುಂಬದ ಪರಿಸ್ಥಿತಿ ಏನಾಗಿದೆ‌ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಅರಣ್ಯ ಭಾಗದಲ್ಲಿ ಪೌಷ್ಟಿಕಾಂಶ, ಆಹಾರದ ಕೊರತೆ ಇದೆ ಅಂತಾ ವರದಿ ನೀಡಿದ್ದಾರೆ. ಅದರ ಬಗ್ಗೆ ಇವರಿಗೆ ಗಮನ ಹರಿಸಲು ಆಗಲ್ಲ. ನಾಡಿನ ಜನತೆ ಇದನ್ನ ಅರ್ಥ ಮಾಡಿಕೊಳ್ಳಬೇಕು. ವನ್ಯಜೀವಿ ನೋಡಲು ಬಂದ ತಕ್ಷಣ ರಾಜ್ಯದ ಜನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಒತ್ತು ಬಿಡ್ತಾರಾ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

RELATED TOPICS:
English summary :Prime Minister Modi has come for a safari, will people vote for this?

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...