Sun,May19,2024
ಕನ್ನಡ / English

ಜಿಲ್ಲಾ ಕೇಂದ್ರದಲ್ಲಿ ಡೆಂಗಿ ಕುರಿತು ಜನಜಾಗೃತಿ ಜಾಥಾ | Janata news

22 May 2018
880

ಕಾರವಾರ : ರಾಷ್ಟ್ರೀಯ ಡೆಂಗಿ ದಿನದ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿಯಿಂದ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಕಚೇರಿವರೆಗೆ ಜಾಗೃತಿ ಜಾಥಾ ನಡೆಯಿತು. ಉತ್ತರಕನ್ನಡ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಸರ್ಕಾರಿ ಜಿ.ಎನ್.ಎಂ ನರ್ಸಿಂಗ್ ಕಾಲೇಜು ಇವರುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಜಾಥಾವನ್ನು ಬೆಳಗ್ಗೆ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಚಾಲನೆ ನೀಡಿದರು.
FightDengue
‘ಇಂಡಿಯಾ ಫೈಟ್ಸ್ ಡೆಂಗಿ’ ಎಂಬ ಘೋಷ ವಾಕ್ಯದೊಂದಿಗೆ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಮುಕ್ತಾಯಗೊಂಡಿತು. ಜಾಥಾ ಮೆರವಣಿಗೆಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳು ‘ಸಣ್ಣ ಕೀಟ ಬಾರಿ ಅಪಾಯ’ ಡೆಂಗಿ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ ಎಂದು ಡೆಂಗಿ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶೋಕಕುಮಾರ ಇನ್ನಿತರರು ಉಪಸ್ಥಿತರಿದ್ದರು.

ಸೂಚನೆ : ಮೇಲಿನ ಮಾಹಿತಿಗಳನ್ನು ನಮ್ಮ ಅನುಮೋದನೆ ಇಲ್ಲದೆ ಕಾಪಿ ಮಾಡುವುದು ಅಥವಾ ಮರುಪ್ರಕಟಣೆ ಮಾಡುವುದು ಕ್ರಿಮಿನಲ್ ಅಪರಾಧವಾಗಿದ್ದು, ಬೆಂಗಳೂರು ಕೋರ್ಟನಲ್ಲಿ ತಕ್ಕ ಕಾನೂನು ಕ್ರಮ ಕೈಗೊಳ್ಳಲಾಗುವುದು.

English summary :Dengue awareness program in district center

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...