Thu,May02,2024
ಕನ್ನಡ / English

ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಮಾಲೀಕ! | JANATA NEWS

10 Apr 2023
1565

ಮಂಗಳೂರು : ತೊಕ್ಕೊಟ್ಟು ಜಂಕ್ಷನ್ ನಲ್ಲಿರುವ ಟೈಲರ್​​​ ಅಂಗಡಿ ಮಾಲೀಕನೊಬ್ಬ ತನ್ನ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಕಿಗೆ ಬಂದಿದೆ.

ಕನೀರುತೋಟ ನಿವಾಸಿ ಪ್ರವೀಣ್ ಆಳ್ವ(45) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ. ಪ್ರವೀಣ್ ಟೈಲರ್ ಅಂಗಡಿಗಳಿಗೆ ಕಚ್ಚಾ ವಸ್ತುಗಳನ್ನು ಪೂರೈಸುತ್ತಿದ್ದ. ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ‌ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಅಂಗಡಿಯೊಳಗೆ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಅವರು ಆತ್ಮಹತ್ಯೆಗೈದ ಸ್ಥಳದಲ್ಲಿ ಚೀಟಿಯೊಂದರಲ್ಲಿ‌ನನ್ನ ಆತ್ಮಹತ್ಯೆಗೆ ನಾನೇ ಕಾರಣ ಎಂದು ಬರೆದಿದ್ದಾರೆ ಎಂದು ಹೇಳಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :The owner committed suicide by hanging himself inside the shop!

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...