Sat,May04,2024
ಕನ್ನಡ / English

ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯಿಂದಲೇ ಪತ್ನಿ ಕೊಲೆ | JANATA NEWS

10 Apr 2023
2122

ಚಿತ್ರದುರ್ಗ : ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯೇ ಪತ್ನಿಯನ್ನ ಕೊಲೆ ಮಾಡಿರುವ ಘಟನೆ ನಗರದ ಗೋಪಾಲಪುರ ಗ್ರಾಮದಲ್ಲಿ ನಡೆದಿದೆ. ಅನೈತಿಕ ಸಂಬಂಧ ಎಲ್ಲಿ ಬಯಲಾಗುತ್ತದೆಯೋ ಎಂದು ತನ್ನ ಪತ್ನಿಯನ್ನು ಹತ್ಯಗೈದು ಆತ್ಮಹತ್ಯೆ ಎಂದು ಬಿಂಬಿಸಲು ಮುಂದಾಗಿದ್ದಾನೆ.

ಗೃಹಿಣಿಯಲ್ಲಿ ರೋಜಾ (27) ಎಂದು ಗುರುತಿಸಲಾಗಿದೆ. ಪತಿ ಯರಿಸ್ವಾಮಿಯೇ ಪತ್ನಿ ಕೊಲೆಗೈದ ಪಾತಕಿ ಆಗಿದ್ದಾನೆ. ಕಳೆದ 6 ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ಪತಿ ಫೋಟೋ ಗ್ರಾಫರ್‌ ಆಗಿದ್ದು, ಆರ್ಥಿಕ ಸಮಸ್ಯೆಯೇನೂ ಇರಲಿಲ್ಲ. ಇನ್ನು ಪತ್ನಿ ಗೃಹಿಣಿಯಾಗಿದ್ದಳು.

ಪತಿ‌ ಯರಿಸ್ವಾಮಿ ಬೇರೊಬ್ಬಳ ಜತೆ ಅಕ್ರಮ ಸಂಬಂಧ ಹೊಂದಿದ್ದನಂತೆ, ಆತನ ಅನೈತಿಕ ಸಂಬಂಧದ ಬಗ್ಗೆ ತಿಳಿದುಕೊಂಡು ಪ್ರಶ್ನೆ ಮಾಡಿದ್ದಾಳೆ. ತನ್ನ ಗಂಡನ ಅನೈತಿಕ ಸಂಬಂಧ ಇರುವ ಬಗ್ಗೆ ತಿಳಿದು, ಮನೆಯ ಹಿರಿಯರಿಗೂ ತಿಳಿಸಿದ್ದಾಳೆ. ಇನ್ನು ವಿಚಾರ ತಿಳಿದ ಬಳಿಕ ಯುವತಿಯ ಮನೆಯವರು ಕೂರಿಸಿ ರಾಜಿ ಪಂಚಾಯ್ತಿ ಮಾಡಿದ್ದಾರೆ. ನೀನು ಈ ರೀತಿ ಮಾಡುವುದು ಸರಿಯಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದರಂತೆ.

ಯರಿಸ್ವಾಮಿ ಈ ಸ್ವಭಾವ ದಿನೇ ದಿನೇ ಹೆಚ್ಚಾಗಿದ್ದಕ್ಕೆ, ಪತ್ನಿ ಪ್ರಶ್ನೆ ಮಾಡಿ‌ ಜಗಳಾಡಿದ್ದಾಳೆ. ಇದರಿಂದ ಕೋಪಿತಗೊಂಡ ಗಂಡ ತನ್ನ ಅನೈತಿಕ ಸಂಬಂಧ ಎಲ್ಲಿ ಬಯಲಾಗುತ್ತೋ ಎಂದು ಪತ್ನಿ ಮೇಲೆ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಬಳಿಕ ಮನಬಂದಂತೆ ಥಳಿಸಿರೋ ಪರಿಣಾಮ ತೀವ್ರ ರಕ್ತಸ್ರಾವ ಆಗಿದೆ.

ನಂತರ ಆಕೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಿಂಬಿಸಲು ಮುಂದಾಗಿದ್ದಾನೆ. ಸಂಜೆ ವೇಳೆ ತಾನೇ ಅಕ್ಕ ಪಕ್ಕದವರಿಗೆ ಏನೂ ಗೊತ್ತಾಗಬಾರದು ಎಂದು ನಾಟಕವಾಡಿ ತನ್ನ ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಜಿಲ್ಲಾಸ್ಪತ್ರೆಗೆ ದಾಖಲಿಸುವ ನಾಟಕಮಾಡಿ ಪತಿ ಯರಿಸ್ವಾಮಿ ಪರಾರಿಯಾಗಿದ್ದಾನೆ. ಮೃತ ಮಹಿಳೆ ಕುಟುಂಬಸ್ಥರು ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

RELATED TOPICS:
English summary :Wife killed by husband for questioning illegal relationship

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...