Sun,May19,2024
ಕನ್ನಡ / English

ಕಾಂಗ್ರೆಸ್ ನಲ್ಲಿ 92 ವರ್ಷದವರಿಗೆ ಟಿಕೆಟ್ ನೀಡಿದೆ, ಅವರಿಗೂ ನಮ್ಮಗೂ ವ್ಯತಾಸ ಇದೆ! | JANATA NEWS

11 Apr 2023
1329

ಬೆಂಗಳೂರು : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಂಬಂಧ ಹಲವಾರು ಸುತ್ತಿನ ಮಾತುಕತೆಯಾಗಿದೆ. ಶೀಘ್ರದಲ್ಲೇ ಪಟ್ಟಿ ಬಿಡುಗಡೆಯಾಗಲಿದ್ದು, ಎರಡು ಹಂತದಲ್ಲಿ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯ ವಿಧಾನಸಭೆ ಚುನಾವಣೆ ಕುರಿತಂತೆ ಹಲವು ಸತ್ತಿನ ಮಾತುಕತೆ ನಂತರ ಅಂತಿಮವಾಗಿ ಎಲ್ಲವೂ ನಿರ್ಣಯ ಆಗಿದೆ. ನಮ್ಮ ಕೇಂದ್ರದ ಗೃಹ ಸಚಿವ ಅಮಿತ್‌ ಶಾ ಅವರು ಸಂಜೆ ದೆಹಲಿಗೆ ಬಂದ ನಂತರ ಅವರೊಂದಿಗೆ ಮಾತುಕತೆ ನಡೆಸಿ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ. ಮೊದಲ ಹಂತದಲ್ಲಿ ದೊಡ್ಡ ಪಟ್ಟಿಯನ್ನು ಹಾಗೂ ಎರಡನೇ ಹಂತದಲ್ಲಿ ಉಳಿದ ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ನಾನು ಚುನಾಣಾ ರಾಜಕಾರಣದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ನಮ್ಮ ರಾಷ್ಟ್ರೀಯ ಜಾಯಕರಿಗೆ ಪತ್ರ ಬರೆದಿದ್ದಾರೆ. ಈ ಮಾತನ್ನು ಅವರು ಖಾಸಗಿಯಾಗಿ ನಮಗೆ ಹೇಳುತ್ತಿದ್ದರು. ಆದರೆ, ನಾವು ನಿಮ್ಮ ಅನುಭವ ಮತ್ತು ಸೇವೆ ಪಕ್ಷಕ್ಕೆ ಬೇಕಾಗಿದ್ದು ನೀವು ಜೊತೆಗಿರಬೇಕು ಎಂದು ಹೇಳಿದ್ದೆವು. ಈಗ ದೀರ್ಘ ಚಿಂತನೆ ಮಾಡಿ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದು, ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ನಮಗೆ ಒಂದು ಹಂತದ ಸೀನಿಯಾರಿಟಿ ಬಂದ ನಂತರ ನಾವು ಯುವಕರಿಗೆ ಅವಕಾಶ ಮಾಡಿಕೊಡಬೇಕು ಎಂಬ ನಿಯಮವನ್ನು ಬಿಜೆಪಿ ಹುಟ್ಟುಹಾಕಿದೆ. ಈಗಾಗಲೇ ಕೆಲವು ರಾಜ್ಯಗಳಲ್ಲಿ ಅನ್ವಯ ಮಾಡಲಾಗಿದ್ದು, ಈಗ ರಾಜ್ಯದಲ್ಲೂ ಅನ್ವಯ ಆಗುತ್ತಿದೆ ಎಂದು ಮಾಹಿತಿ ನೀಡಿದರು.

ಕಾಂಗ್ರೆಸ್ ನಲ್ಲಿ 92 ವರ್ಷದವರಿಗೆ ಟಿಕೆಟ್ ನೀಡಿದೆ. ಅವರಿಗೂ ನಮ್ಮಗೂ ವ್ಯತಾಸ ಇದೆ. ನಮ್ಮ ನೇತೃತ್ವ ಮತ್ತು ಆದರ್ಶ ವಿಭಿನ್ನವಾಗಿವೆ. ಅದಕ್ಕಾಗಿ ನಾವು ಕಠಿಣ ನಿರ್ಧಾರ ತೆಗೆದುಕೊಳ್ಳುತ್ತದೆ.

ದಾವಣಗೆರೆಯಲ್ಲಿ 92 ವರ್ಷದ ಹಿರಿಯ ವ್ಯಕ್ತಿ ಶ್ಯಾಮನೂರು ಶಿವಶಂಕರಪ್ಪ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದೆ. ಬೇರೆ ಪಕ್ಷಕ್ಕೂ ನಮಗೂ ಇರುವ ವ್ಯತ್ಯಾಸ ಇದಾಗಿದೆ. ಹೊಸ ನಿಯಮವನ್ನು ನಾವು ಜಾರಿಗೆ ತರಲಾಗುತ್ತಿದ್ದು, ಇದಕ್ಕೆ ಸ್ವತಃ ಈಶ್ವರಪ್ಪ ಅವರು ಚುನಾವಣಾ ರಾಜಕೀಯ ನೀಡಿದ್ದಾರೆ. ಅವರು ಈಗ ಬಿಜೆಪಿಗೆ ಮಾದರಿ ಆಗಿದ್ದಾರೆ. ಇದೇ ಬಿಜೆಪಿಗೂ ಮತ್ತು ಕಾಂಗ್ರೆಸ್‌ಗೆ ಇರುವ ವ್ಯತ್ಯಾಸವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

RELATED TOPICS:
English summary :BJP will soon release the list of more than 170 constituencies in two phases

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...