Sat,May04,2024
ಕನ್ನಡ / English

ಭವಾನಿ ರೇವಣ್ಣರವರಿಗೆ ಟಿಕೆಟ್ ನೀಡಿದೆರೆ ಕುಟುಂಬ ರಾಜಕೀಯ ಆರೋಪ ಜತೆಗೆ ಪಕ್ಷ ಸೋಲಬೇಕಾಗುತ್ತದೆ! | JANATA NEWS

11 Apr 2023
1524

ಹುಬ್ಬಳ್ಳಿ : ಭವಾನಿ ಸ್ಪರ್ಧೆ ಮಾಡಿದ್ರೆ ಗೆಲ್ಲೋದು ಕಷ್ಟಭವಾನಿ ರೇವಣ್ಣರವರಿಗೆ ಟಿಕೆಟ್ ನೀಡಿದೆರೆ ಕುಟುಂಬ ರಾಜಕೀಯ ಆರೋಪ ಜತೆಗೆ ಪಕ್ಷ ಸೋಲಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಹೆಚ್​ಡಿಕೆ, ಗ್ರೌಂಡ್​​ ರಿಪೋರ್ಟ್​​ ಆಧರಿಸಿ ಹಾಸನ ಟಿಕೆಟ್ ಬಗ್ಗೆ ನಿರ್ಧರಿಸುತ್ತಿದ್ದೇವೆ ಅಂತ ಹೇಳಿದರು. ಕಾರ್ಯಕರ್ತರ ಅಭಿಪ್ರಾಯಕ್ಕೆ ಮಣಿದು ತಲೆಬಾಗುತ್ತೇವೆ. ಇಲ್ಲಿ ಯಾರಿಗೆ ಟಿಕೆಟ್ ಕೊಡಿಸುವ ಪ್ರತಿಷ್ಠೆ ಪ್ರಶ್ನೆ ಇಲ್ಲ ಅಂತ ಹೇಳುವ ಮೂಲಕ ಹೆಚ್​ಡಿ ರೇವಣ್ಣ ವಿರುದ್ಧ ಹರಿಹಾಯ್ದರು. ಇನ್ನು ಭವಾನಿಗೆ ಟಿಕೆಟ್ ಕೊಟ್ಟರೆ ಶಕುನಿಗಳು ನನ್ನ ಬಗ್ಗೆ ಬರೆಯುತ್ತಾರೆ ಎನ್ನುವ ಮೂಲಕ ಶುಕುನಿ ಬಗ್ಗೆ ಮತ್ತೆ ಪ್ರಸ್ತಾಪ ಮಾಡಿದ್ದರು.

ಕಳೆದ ಒಂದೂವರೆ ವರ್ಷದ ಹಿಂದಿನಿಂದಲೂ ಅಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಎಂದು ಹೇಳುತ್ತಲೇ ಬಂದಿದ್ದೇನೆ. ಭವಾನಿ ರೇವಣ್ಣ ಅವರಿಗೆ ಟಿಕೆಟ್ ನೀಡಿದರೆ ಅವರು ಗೆಲ್ಲುವುದಿಲ್ಲ ಎಂಬ ವಾಸ್ತವವನ್ನು ಅರಿತುಕೊಳ್ಳಬೇಕಾಗಿದೆ ಎಂದರು.

ದೇವೇಗೌಡರ ಕುಟುಂಬವನ್ನು ಮುಗಿಸಬೇಕೇಂದು ಕೆಲವರು ಯತ್ನಿಸುತ್ತಿದ್ದಾರೆ. ಹಿತೈಷಿಗಳು ಎನ್ನಿಸಿಕೊಂಡವರೇ ಶಕುನಿಗಳ ರೂಪದಲ್ಲಿ ರೇವಣ್ಣನವರ ತಲೆಕೆಡಿಸುತ್ತಿದ್ದಾರೆ. ಇದನ್ನು ಅವರು ಅರಿತುಕೊಳ್ಳಬೇಕು. ರಾಜ್ಯದಲ್ಲಿ ಪಕ್ಷ ಸ್ವತಂತ್ರ ವಾಗಿ ಅಧಿಕಾರಕ್ಕೆ ತರಲು ದಿನಕ್ಕೆ 15-16 ತಾಸು ಶ್ರಮಿಸುತ್ತಿದ್ದೇನೆ ನನಗೆ ಸಹಕಾರ ನೀಡುವ ಕೆಲಸ ಮಾಡಬೇಕೆ ವಿನಃ ತೊಂದರೆ ಕೊಡುವುದು ಬೇಡ ಎಂದರು.

RELATED TOPICS:
English summary :If ticket is given to Bhavani Revanna, party will have to lose along with allegations of family politics

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...