Sun,Apr28,2024
ಕನ್ನಡ / English

ಕೆಟ್ಟು ನಿಂತಿದ್ದ ಆಟೋದಲ್ಲಿತ್ತು 1 ಕೋಟಿ ರೂ. ನಗದು! | JANATA NEWS

13 Apr 2023
2417

ಬೆಂಗಳೂರು : ಬೆಂಗಳೂರಿನಲ್ಲಿ ಎಸ್‌.ಜೆ.ಪಾರ್ಕ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಟ್ಟು ನಿಂತಿದ್ದ ಆಟೋ ಒಂದರಲ್ಲಿ 1 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ.

500 ರೂಪಾಯಿ ಮುಖಬೆಲೆಯ 1 ಕೋಟಿ‌ ರೂಪಾಯಿ ನಗದು ದೊರೆತಿದ್ದು, ಆಟೋದಲ್ಲಿ ಹಣ ಸಾಗಿಸುತ್ತಿದ್ದ ಪ್ರವೀಣ್ ಹಾಗೂ ಸುರೇಶ್ ಎಂಬುವರನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇಬ್ಬರು ವ್ಯಕ್ತಿಗಳು ಆಟೋದಲ್ಲಿ ಎಸ್​​ಜೆ ಪಾರ್ಕ್​ನ ಕಾಳಿಂಗರಾವ್ ಬಸ್ ನಿಲ್ದಾಣದ ಬಳಿ ಬರುವಾಗ ಆಟೋ ಕೆಟ್ಟು ನಿಂತಿದೆ. ಅದೇ ಸ್ಥಳದಲ್ಲಿ ಹಾಕಲಾಗಿದ್ದ ಚೆಕ್‌ ಪೋಸ್ಟ್​​​ನಲ್ಲಿದ್ದ ಪೊಲೀಸ್ ಸಿಬ್ಬಂದಿ ಅನುಮಾನಗೊಂಡು ಪರಿಶೀಲಿಸಿದಾಗ ಕೋಟ್ಯಂತರ ರೂಪಾಯಿ ಹಣ ಸಿಕ್ಕಿದೆ.ಯಾವುದೇ ದಾಖಲಾತಿಯಿಲ್ಲದೇ ಹಣ ಸಾಗಿಸುವುದನ್ನು ಗಮನಿಸಿ ಹಣ ಹಾಗೂ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ತಮ್ಮ ಬಳಿ ಇದ್ದ ನಗದು ರಾಜೇಶ್‌ ಎಂಟರ್‌ಪ್ರೈಸಸ್‌ಗೆ ಸೇರಿದ್ದು, ವಿಜಯನಗರದಿಂದ ಜಯನಗರಕ್ಕೆ ಸಾಗಿಸಲಾಗುತ್ತಿತ್ತು ಎಂದು ಆರೋಪಿಗಳು ಹೇಳಿದ್ದಾರೆ.

RELATED TOPICS:
English summary :1 crore was in the broken auto. Cash!

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...