Thu,May02,2024
ಕನ್ನಡ / English

ಬಸ್​ ಸ್ಟಾಪ್​ ಮಾಡಿಲ್ಲವೆಂದು ಬಸ್​ನಿಂದ ಹೊರ ಜಿಗಿದ್ದಿದ್ದ ಇಂಜಿನಿಯರಿಂಗ್​ ವಿದ್ಯಾರ್ಥಿನಿ ಸಾವು | JANATA NEWS

13 Apr 2023
1811

ವಿಜಯನಗರ : ಕಾಲೇಜಿನ ಬಳಿ ಬಸ್​ ನಿಲ್ಲಿಸದಿದ್ದಕ್ಕೆ ಬಸ್​ನಿಂದ ಹೊರಗೆ ಜಿಗಿದ್ದಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಹೂವಿನಹಡಗಲಿ ಕಾಲೇಜು ಬಳಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಶ್ವೇತಾ ಎಂದು ಗುರುತಿಸಲಾಗಿದ್ದು, ಶ್ವೇತಾ ಹೂವಿನಹಡಗಲಿಯ ಸರ್ಕಾರಿ ಇಂಜನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್​ ಮತ್ತು ಕಮ್ಯೂನಿಕೇಷನ್​ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದಳು. ಹಡಗಲಿ ಪಟ್ಟಣದ ಬಿಸಿಎಂ ಹಾಸ್ಟಲ್ ನಲ್ಲಿ ವಾಸವಿದ್ದಳು.

ಕಾಲೇಜು ಬಳಿಯ ನಿಲ್ದಾಣದಲ್ಲಿ ಬಸ್ ಸ್ಟಾಪ್ ಮಾಡದ ಪರಿಣಾಮ ವಿದ್ಯಾರ್ಥಿನಿ ಶ್ವೇತಾ ಬಸ್ ನಿಂದ ಜಿಗಿದಿದ್ದಾಳೆ. ಅಂದಹಾಗೆಯೇ ಈ ಬಸ್​ ಹಡಗಲಿಯಿಂದ ರಾಣೆಬೆನ್ನೂರಿಗೆ ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಶ್ವೇತಾಳ ಸಾವಿನಿಂದ ವಿದ್ಯಾರ್ಥಿಗಳು ರೊಚ್ಚಿಗೆದ್ದಿದ್ದು ಪ್ರತಿಭಟನೆ ನಡೆಸುತ್ತಿದ್ದಾರೆ. ಘಟನೆ ನಂತರ ಪೊಲೀಸರು ಸಾರಿಗೆ ಬಸ್ ವಶಕ್ಕೆ ಪಡೆದಿದ್ದಾರೆ. ಹೂವಿನಹಡಗಲಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :An engineering student died after jumping out of the bus because the bus had not stopped

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...