Fri,May03,2024
ಕನ್ನಡ / English

ಜಗದೀಶ್​​ ಶೆಟ್ಟರ್ ರಾಜೀನಾಮೆ, ಹುಬ್ಬಳ್ಳಿಯಲ್ಲಿ ಪ್ರಲ್ಹಾದ್‌ ಜೋಶಿ ನೇತೃತ್ವದಲ್ಲಿ ಗೌಪ್ಯ ಸಭೆ | JANATA NEWS

16 Apr 2023
1910

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಅವರು ಶಿರಸಿಯಲ್ಲಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಚೇರಿಗೆ ಅಗಮಿಸಿದ ಶೆಟ್ಟರ್ ರಾಜೀನಾಮೆ ಸಲ್ಲಿಸಿದ್ದಾರೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡುವಲ್ಲಿ ನಿರಾಕರಣೆ ಮಾಡಿತ್ತು. ಇದರಿಂದ ಅಸಮಾಧಾನಗೊಂಡ ಶೆಟ್ಟರ್ ರಾಜೀನಾಮೆ ನೀಡುವ ಮೂಲಕ ಬಿಜೆಪಿಗೆ ಗುಡ್‌ ಬೈ ಹೇಳಿದ್ದಾರೆ.

ಇವೆಲ್ಲ ಬೆಳವಣಿಗೆಗಳ ನಡುವೆ ಪ್ರಲ್ಹಾದ್‌ ಜೋಶಿ ಅವರು ದಿಢೀರ್‌ ಗೌಪ್ಯ ಸಭೆ ಮಾಡಲು ಮುಂದಾಗಿದ್ದಾರೆ. ಈ ಬೆಳವಣಿಗೆಗಳು ಆದ ತಕ್ಷಣ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರ ನೇತೃತ್ವದಲ್ಲಿ ಗೋಕುಲ ರಸ್ತೆಯಲ್ಲಿರುವ ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರು, ಪಾಲಿಕೆ ಸದಸ್ಯರು ಒಗ್ಗೂಡಿ ಗೌಪ್ಯ ಸಭೆ ಮಾಡಿದ್ದಾರೆ.

ರಾಜ್ಯ ಬಿಜೆಪಿ ನಾಯಕರು ಗುಪ್ತ ಸಭೆ ನಡಿಸಿದ್ದಾರೆ. ಉಪಹಾರದ ನೆಪದಲ್ಲಿ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಶೆಟ್ಟರ್ ಬಂಡಾಯದಿಂದ ಆಗೋ ಡ್ಯಾಮೇಜ್ ಕಂಟ್ರೋಲ್ ಗೆ ಚರ್ಚೆ ನಡೆಸಲಿದ್ದಾರೆ.

ಇನ್ನು ಬಿಜೆಪಿ ಟಿಕೆಟ್​ ನೀಡದ ಹಿನ್ನಲೆಯಲ್ಲಿ ಮಾಜಿ ಸಿಎಂ ಜಗದೀಶ್​​ ಶೆಟ್ಟರ್ ಕಾಂಗ್ರೆಸ್​ ಸೇರುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ನಿನ್ನೆ ರಾಜ್ಯ ನಾಯಕರು ಮತ್ತು ಕೇಂದ್ರ ನಾಯಕರು ಸಭೆ ನಡೆಸಿ ಮಾತುಕತೆ ನಡೆಸಿದರು ಜಗದೀಶ್​ ಶೆಟ್ಟರ್​ ಈ ಬಗ್ಗೆ ಯಾವುದಕ್ಕೂ ತಲೆ ಬಾಗಿಲ್ಲ ಎನ್ನಲಾಗಿದೆ.

ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌, ಕೇಂದ್ರ ಸಚಿವ ಜೋಶಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಶನಿವಾರ ರಾತ್ರಿ ಜಗದೀಶ್ ಶೆಟ್ಟರ್ ಅವರ​ ಮನವೊಲಿಸುವ ಪ್ರಯತ್ನವನ್ನು ಮಾಡಿದ್ದರು.

RELATED TOPICS:
English summary :Jagdish Shettar resigns, secret meeting led by Pralhad Joshi in Hubli

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...