Tue,May07,2024
ಕನ್ನಡ / English

ಬಿಡಬ್ಲ್ಯೂಎಸ್ಎಸ್ ಬಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 2 ವರ್ಷದ ಮಗು ಸಾವು! | JANATA NEWS

18 Apr 2023
1620

ಬೆಂಗಳೂರು : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (BWSSB) ಅರೆಬರೆ ಕಾಮಗಾರಿಗೆ ಅಮಾಯಕ ಮಗು ಬಲಿಯಾದ ಘಟನೆ ಮಾಗಡಿ ರಸ್ತೆಯ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

ಎರಡೂವರೆ ವರ್ಷದ ಕಾರ್ತಿಕ್ ಎಂಬಾತ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಉತ್ತರ ಪ್ರದೇಶ ಮೂಲದ ಹನುಮಾನ್ ದಂಪತಿ ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಬಂದು ನೆಲೆಸಿದ್ದರು. ಹನುಮಾನ್ ಪೈಂಟಿಂಗ್ ಕೆಲಸ ಮಾಡಿಕೊಂಡು ಬ್ಯಾಡರಹಳ್ಳಿಯ ಗೊಲ್ಲರಹಟ್ಟಿ ಬಳಿ ನೆಲೆಸಿದ್ದರು.

ಕೆಲಸದ ನಿಮಿತ್ತ ಹನುಮಾನ್ ಮನೆಯಿಂದ ಹೊರ ಹೋಗಿದ್ದಾಗ ಪತ್ನಿ ಹಂಸ ಹಾಗೂ ಮಗು ಕಾರ್ತಿಕ್ ಮನೆಯಲ್ಲಿದ್ದರು. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾಮಗಾರಿಗಾಗಿ ಹೊಂಡ ತೆಗೆದಿತ್ತು. ಈ ವೇಳೆ ಆಟವಾಡಲು‌ ಮನೆಯಿಂದ ಹೊರಬಂದ ಮಗು ಬಿಡಬ್ಲ್ಯೂಎಸ್ಎಸ್ ಬಿ ಯ ಕಾಮಗಾರಿ ಗುಂಡಿಗೆ ಬಿದ್ದು ಸಾವನ್ನಪ್ಪಿದೆ.

ಕಾಮಗಾರಿ ಹೆಸರಿನಲ್ಲಿ‌ ಗುಂಡಿ ತೆಗೆದು ತಿಂಗಳು ಕಳೆದಿದೆ, ಕನಿಷ್ಠ ಗುಂಡಿ ಸುತ್ತ ತಡೆಗೋಡೆ ನಿರ್ಮಿಸುವ ಗೋಜಿಗೂ ಹೋಗದಿರುವುದು ದುರಂತಕ್ಕೆ ಕಾರಣವಾಗಿದೆ. ಸದ್ಯ ಮಗು ಸಾವಿಗೆ ಕಾರಣರಾದ ಬಿಡಬ್ಲ್ಯೂಎಸ್ಎಸ್ ಬಿ ಇಂಜಿನಿಯರ್ ಹಾಗೂ ಕಂಟ್ರಾಕ್ಟರ್ ವಿರುದ್ಧ ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :A 2-year-old child died due to the negligence of BWSSB officials!

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...