Sun,May19,2024
ಕನ್ನಡ / English

ಶಾಕ್ ಕೊಟ್ಟ ಕೋರ್ಟ್‌, ಧಾರವಾಡಕ್ಕೆ ವಿನಯ್ ಕುಲಕರ್ಣಿಗೆ ಎಂಟ್ರಿ ಇಲ್ಲ, | JANATA NEWS

18 Apr 2023
2630

ಧಾರವಾಡ : ಬಿಜೆಪಿ ಮುಖಂಡ ಹಾಗೂ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿಯಾಗಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್​ ಅಭ್ಯರ್ಥಿಗೆ ನ್ಯಾಯಾಲಯ ಚುನಾವಣಾ ಪ್ರಚಾರಕ್ಕೆ ಹೋಗಲು ಅನುಮತಿ ನಿರಾಕರಿಸಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವಿನಯ್ ಕುಲಕರ್ಣಿ ಧಾರವಾಡ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಹಾಗಾಗಿ ಪ್ರಚಾರ ಕಾರ್ಯಕ್ಕಾಗಿ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ವಿನಯ್ ಕುಲಕರ್ಣಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಲ್ಲಿ ಅರ್ಜಿ ಸಲ್ಲಿಸಿದ್ದರು. ಏಪ್ರಿಲ್‌ 15 ರಂದು ವಿನಯ್‌ ಕುಲಕರ್ಣಿ ಅವರ ಅರ್ಜಿಯ ವಿಚಾರಣೆಯನ್ನು ಪೂರ್ಣ ಮಾಡಿದ್ದ ಕೋರ್ಟ್‌ ಏಪ್ರಿಲ್‌ 18ಕ್ಕೆ ತೀರ್ಪು ಕಾಯ್ದಿರಿಸಿತ್ತು.

ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ 120 ಸಾಕ್ಷಿಗಳ ಪೈಕಿ ಧಾರವಾಡದಲ್ಲಿ 90 ಸಾಕ್ಷಿಗಳಿದ್ದಾರೆ. ಒಂದು ವೇಳೆ ವಿನಯ್ ಕಲಕರ್ಣಿಗೆ​ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಿದರೆ ಸಾಕ್ಷಿಗಳಿಗೆ ತೊಂದರೆಯಾಗಬಹುದು.ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆ ಇದೆ ಎಂದು ಸಿಬಿಐ ವಾದಿಸಿತ್ತು. ಕೋರ್ಟ್​ ಸಿಬಿಐ ವಾದಕ್ಕೆ ಮನ್ನಣೆ ನೀಡಿದ್ದು ಕುಲಕರ್ಣಿ ಅರ್ಜಿಯನ್ನು ವಜಾ ಮಾಡಿದೆ.

ವಿನಯ್‌ ಕುಲಕರ್ಣಿ ಈಗ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡದ ಕಾರಣ ಕಾಂಗ್ರೆಸ್‌ ಮುಂದೆ ಏನು ನಿರ್ಧಾರ ತೆಗೆದುಕೊಳ್ಳಲಿದೆ ಎಂಬ ಕುತೂಹಲ ಹೆಚ್ಚಾಗಿದೆ.

RELATED TOPICS:
English summary :Shocked court, Vinay Kulkarni has no entry to Dharwad.

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...