Fri,May03,2024
ಕನ್ನಡ / English

ರಾಜಕಾರಣಕ್ಕೆ ಮೊಮ್ಮಗ ಎಂಟ್ರಿ; ಮೊಮ್ಮಗ ಧವನ್‌ ರಾಕೇಶ್‌ ಜೊತೆ ಬಂದ ಸಿದ್ದರಾಮಯ್ಯ | JANATA NEWS

18 Apr 2023
2186

ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಮೂರನೇ ತಲೆಮಾರು ರಾಜಕೀಯಕ್ಕೆ ಎಂಟ್ರಿ ಆಗಿದ್ದು, ಅಖಾಡಕ್ಕಿಳಿದಿರುವ ಮೊಮ್ಮಗ ಧವನ್ ರಾಕೇಶ್ ತಾತನಿಗೆ ಸಾಥ್ ನೀಡುತ್ತಾ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

ಮೈಸೂರಿನ ಏರ್‌ಪೋರ್ಟ್‌ನಲ್ಲಿ ತಾತನೊಂದಿಗೆ ಕಾಣಿಸಿಕೊಂಡ ಧವನ್. ರಾಕೇಶ್‌ ಸಿದ್ದರಾಮಯ್ಯ ಅವರ ಮಗ ಧವನ್‌ ರಾಕೇಶ್‌ ಕಾಣಿಸಿಕೊಂಡು ಎಲ್ಲರಲ್ಲೂ ಅಚ್ಚರಿ ಮೂಡಿಸಿದರು.

ಸಿದ್ದರಾಮಯ್ಯ ಮಾತನಾಡಿ, ಮೊಮ್ಮಗನ ಜೊತೆ ಬಂದಿರುವುದರ ಬಗ್ಗೆ ತಿಳಿಸಿದ್ದಾರೆ. ಧವನ್‍ಗೆ ರಾಜಕೀಯದ ಬಗ್ಗೆ ಬಹಳ ಆಸಕ್ತಿ ಇದೆ. ನಾಮಪತ್ರ ಸಲ್ಲಿಕೆ, ಪ್ರಚಾರ ವೈಖರಿ ಎಲ್ಲವನ್ನೂ ತಿಳಿದುಕೊಳ್ಳಲು ಸ್ವಆಸಕ್ತಿಯಿಂದ ನನ್ನ ಜೊತೆ ಬಂದಿದ್ದಾನೆ ಎಂದು ತಿಳಿಸಿದರು.

ಅವನಿಗೆ ಇನ್ನೂ 17 ವರ್ಷ ರಾಜಕೀಯಕ್ಕೆ ಬರಲು ಬಹಳ ಸಮಯವಿದೆ. ನಾಮಪತ್ರ ಸಲ್ಲಿಕೆ, ಪ್ರಚಾರ ವೈಖರಿ ಎಲ್ಲವನ್ನೂ ತಿಳಿದುಕೊಳ್ಳಲು ಸ್ವ ಆಸಕ್ತಿಯಿಂದ ನನ್ನ ಜೊತೆ ಬಂದಿದ್ದಾನೆ. ಇಡೀ ಚಾಮುಂಡೇಶ್ವರಿ, ವರುಣ ಕ್ಷೇತ್ರವನ್ನು ಅವರಪ್ಪ ರಾಕೇಶ್ ನಿರ್ವಹಿಸುತ್ತಿದ್ದ. ರಾಕೇಶನೇ ಇಡೀ ಜಿಲ್ಲೆ ನೋಡಿಕೊಳ್ಳುತ್ತಿದ್ದ. ಈಗ ಮೊಮ್ಮಗ ನನ್ನೊಂದಿಗೆ ಸಾಥ್ ನೀಡುತ್ತಿದ್ದಾನೆ. ಎಷ್ಟಾದರೂ ಅಪ್ಪನ ರಕ್ತ ಅಲ್ವಾ? ಎಂದು ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದರು.

RELATED TOPICS:
English summary :Grandson entry into politics; Siddaramaiah came with grandson Dhawan Rakesh

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...