Sat,May11,2024
ಕನ್ನಡ / English

ಬಿಎಸ್​ ಯಡಿಯೂರಪ್ಪನವರ ಲಕ್ಕಿ ಅಂಬಾಸಿಡಾರ್ ಕಾರಿನಲ್ಲಿ ತೆರಳಿ ನಾಮಪತ್ರ ಸಲ್ಲಿಸಿದ ಬಿ.ವೈ ವಿಜಯೇಂದ್ರ | JANATA NEWS

19 Apr 2023
1683

ಶಿವಮೊಗ್ಗ : ಬಿವೈ ವಿಜಯೇಂದ್ರ ಅವರು ಇಂದು ನಾಮಪತ್ರ ಸಲ್ಲಿಸಲು ಬಿಎಸ್​ ಯಡಿಯೂರಪ್ಪ ಅವರೊಂದಿಗೆ ಲಕ್ಕಿ ಅಂಬಾಸಿಡರ್​ ಕಾರಿನಲ್ಲಿ ತೆರಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಎಸ್‌ ಯಡಿಯೂರಪ್ಪ ಅವರ ಮಗ ಬಿವೈ ವಿಜಯೇಂದ್ರ ಅವರು ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ.

ಬಿ.ವೈ ರಾಘವೇಂದ್ರ ಟ್ವಿಟ್ಟರ್‌ನಲ್ಲಿ ಬಿ.ಎಸ್ ಯಡಿಯೂರಪ್ಪ ನೆಚ್ಚಿನ ಅಂಬಾಸಿಡರ್ ಕಾರ್ ಸಿಕೆಆರ್ 45ರಲ್ಲಿ ಬಿಜೆಪಿ ಕಚೇರಿಗೆ ಪ್ರಯಾಣ ಬೆಳೆಸಿದರು ಎಂದು ಬರೆದುಕೊಂಡಿದ್ದಾರೆ.

ಬಿಎಸ್​ ಯಡಿಯೂರಪ್ಪ ಅವರು ಮೊದಲ ಬಾರಿಗೆ ಶಾಸಕರಾಗಿದ್ದಾಗ ಇದೇ ಅಂಬಾಸಿಡರ್ ಕಾರನ್ನು ಬಳಸಿದ್ದರು. ಈ ಕಾರಿನಲ್ಲಿಯೇ ರಾಜ್ಯವನ್ನು ಸುತ್ತುತ್ತಿದ್ದರು. ಅಲ್ಲದೇ ಬಿಎಸ್​ ಯಡಿಯೂರಪ್ಪ ಅವರು ನಾಮಪತ್ರ ಸಲ್ಲಿಸಲು ಹೋಗುವಾಗ ಕೂಡ ಇದೇ ​ಕಾರನ್ನು ಬಳಸುತ್ತಿದ್ದರು. ಈ ಕಾರು ಬಿಎಸ್​ ಯಡಿಯೂರಪ್ಪ ಅವರಗೆ ಲಕ್ಕಿ ಕಾರ್ ಆಗಿದೆ. ಈ ಹಿನ್ನೆಲೆ ಪುತ್ರನ ನಾಮಪತ್ರಿಕೆ ಸಲ್ಲಿಕೆಗೆ ಹೋಗುವಾಗಲೂ ಲಕ್ಕಿ ಕಾರನ್ನೇ ಬಳಸಿದ್ದಾರೆ.

ಬಿವೈ ವಿಜಯೇಂದ್ರ ಅವರು ನಾಮಪತ್ರ ಸಲ್ಲಿಕೆಗೆ ಹೋಗುವ ಮುಂಚೆ ತಂದೆ ಬಿಎಸ್​ ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಬಳಿಕ ಲಕ್ಕಿ ಕಾರಿನಲ್ಲಿ ತಂದೆ ಮತ್ತು ಸಹೋದರನೊಂದಿಗೆ ಒಟ್ಟಿಗೆ ಹೋಗಿ ಬಿವೈ ವಿಜಯೇಂದ್ರ ನಾಮಪತ್ರ ಸಲ್ಲಿಸಿದ್ದಾರೆ.

RELATED TOPICS:
English summary :B. Y. Vijayendra filed his nomination papers in BS Yeddyurappa Lucky Ambassador car.

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...