Sat,May04,2024
ಕನ್ನಡ / English

ಕನಕಪುರದಲ್ಲಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ! | JANATA NEWS

20 Apr 2023
2056

ರಾಮನಗರ : ಡಿ.ಕೆ.ಸುರೇಶ್ ಇಂದು ಕನಕಪುರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಹೊಳೆನರಸಿಪುರದಲ್ಲಿ ಬಿಜೆಪಿ ಕೊನೆ ಕ್ಷಣದಲ್ಲಿ ಹಾಸನ ಶಾಸಕ ಪ್ರೀತಮ್ ಗೌಡ ಅವರನ್ನು ರೇವಣ್ಣ ವಿರುದ್ಧ ಕಣಕ್ಕಿಳಿಸಿತ್ತು. ಈಗ ಕನಕಪುರದಲ್ಲಿ ಕಾಂಗ್ರೆಸ್ ಡಿ.ಕೆ ಸುರೇಶ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ.

ಕನಕಪುರದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಡಿಕೆ ಸುರೇಶ್, ಡಿ.ಕೆ. ಶಿವಕುಮಾರ್ ಅವರ ಮೇಲೆ ಸಾಕಷ್ಟು ಕಣ್ಣುಗಳು ಬಿದ್ದಿವೆ. ವಾಮಮಾರ್ಗದಿಂದ ಡಿಕೆಶಿಯನ್ನು ಮಣಿಸಲು ಬಿಜೆಪಿ ಪ್ಲಾನ್ ಮಾಡಿದೆ. ನಾಲ್ಕು ದಿನದ ಹಿಂದೆ ಕೂಡ ಚೆನೈನಿಂದ ಐಟಿ ಅವರು ನೋಟಿಸ್ ನೀಡಿದರು. ಖುದ್ದು ನೀವೆ ಹಾಜರಾಗಬೇಕು ಎಂದು ಹೇಳಿದ್ದಾರೆ ಎಂದರು. ನಮ್ಮ ಮೇಲಿನ ಕೇಸ್​ಗಳ ಮೇಲೆ ಎಲ್ಲ ಕಡೆ ತಡೆಯಾಜ್ಞೆಗಳು ಇವೆ. ಅಧಿಕಾರ ದುರುಪಯೋಗ ಪಡಿಸಿಕೊಂಡು ಡಿಕೆಶಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಆರೋಪಿಸಿದರು.

RELATED TOPICS:
English summary :DK Suresh nomination papers in Kanakapura!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...