Mon,Apr29,2024
ಕನ್ನಡ / English

ಪದ್ಮನಾಭನಗರದಿಂದ ಡಿಕೆ ಸುರೇಶ್ ಸ್ಪರ್ಧಿಸಿದ್ರೆ ಮಜಾ ಇರ್ತಿತ್ತು, ಒಂದು ಫೈಟ್ ಇರ್ತಿತ್ತು! | JANATA NEWS

20 Apr 2023
1349

ಬೆಂಗಳೂರು : ಕನಕಪುರದಲ್ಲಿ ಡಿಕೆ ಶಿವಕುಮಾರ್ ಜೊತೆ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ ಮಾಡಿರುವುದಕ್ಕೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆರ್ ಅಶೋಕ್ ಪ್ರತಿಕ್ರಿಯಿಸಿ, ಪದ್ಮನಾಭನಗರದಿಂದ ಡಿಕೆ ಸುರೇಶ್ ಸ್ಪರ್ಧಿಸಿದ್ರೆ ಮಜಾ ಇರ್ತಿತ್ತು ಎಂದಿದ್ದಾರೆ.

ಕಳೆದ ಎರಡು ದಿನಗಳಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೋಮ, ಹವನ ಮಾಡುತ್ತಿದ್ದಾರೆ. ಅವರು ಜ್ಯೋತಿಷ್ಯವನ್ನು ಬಹಳ ನಂಬುತ್ತಾರೆ. ಬಹುಶ: ಸುರೇಶ್ ಅವರನ್ನು ತಮ್ಮ ಕ್ಷೇತ್ರದಲ್ಲಿ ನಿಲ್ಲಿಸಲು ಜ್ಯೋತಿಷಿಗಳು ಹೇಳಿರಬಹುದು. ಅದಕ್ಕಾಗಿ ಅವರು ತಮ್ಮ ಸಹೋದರ ಡಿ.ಕೆ.ಸುರೇಶ್​​ರನ್ನು ಕನಕಪುರದಲ್ಲಿ ನಿಲ್ಲಿಸಿದ್ದಾರೆ ಎಂದು ಕನಕಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆರ್.ಅಶೋಕ್ ಟಾಂಗ್ ನೀಡಿದ್ದಾರೆ.

ಪದ್ಮನಾಭನಗರದಿಂದ ಡಿಕೆ ಸುರೇಶ್ ಸ್ಪರ್ಧಿಸಿದ್ರೆ ಮಜಾ ಇರ್ತಿತ್ತು, ಒಂದು ಫೈಟ್ ಇರ್ತಿತ್ತು. ಕನಕಪುರದಲ್ಲಿ ಸುರೇಶ್ ಆದರೇನು ಡಿಕೆಶಿ ಆದರೇನು, ಎಲ್ಲಾರೂ ಒಂದೇ ಎಂದು ಹೇಳಿದ್ದಾರೆ.ಯಾವುದೇ ತಂತ್ರ, ಕುತಂತ್ರ ನನಗೆ ಗೊತ್ತಿಲ್ಲ. ಎಂದು ಸಚಿವ ಅಶೋಕ್ ಹೇಳಿಕೆ ನೀಡಿದ್ದಾರೆ.

RELATED TOPICS:
English summary :If DK Suresh had contested from Padmanabhanagar, it would have been fun, there would have been a fight.

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...