Thu,May02,2024
ಕನ್ನಡ / English

ಸಿದ್ದರಾಮಯ್ಯರನ್ನ ನೋಡಿದ್ರೆ ನಗು ಬರುತ್ತೆ, 18 ತುಂಬದ ಮೊಮ್ಮಗನ ಜತೆ ಪ್ರಚಾರಕ್ಕೆ ಬರುತ್ತಿದ್ದಾರೆ | JANATA NEWS

20 Apr 2023
1333

ಮೈಸೂರು : ವರುಣಾ ಕ್ಷೇತ್ರದಲ್ಲಿ 1 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಹೇಳುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯಗೆ ಭಯ, ಪುಕ್ಕಲುತನ ಕಾಡ್ತಿದೆ. ಹಾಗಾಗಿ 18 ವರ್ಷ ತುಂಬದ ಮೊಮ್ಮಗನ ಜೊತೆ ಪ್ರಚಾರಕ್ಕೆ ಬರ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.

ಇವರು ಮೊಮ್ಮಗನನ್ನು ಕರೆದುಕೊಂಡು ಬಂದು ಪೂಜೆ ಹಾಗೂ ಪುನಸ್ಕಾರ ಮಾಡಿ, ಸೆಂಟಿಮೆಂಟಲ್ ಆಗಿ ಮತ ಕೇಳುತ್ತಿದ್ದಾರೆ. ಭಯ ಹಾಗೂ ಪುಕ್ಕಲುತನಕ್ಕೆ ಇದಕ್ಕಿಂತ ಸಾಕ್ಷಿ ಬೇಕೇ. ನೀವು ಎಲ್ಲರನ್ನೂ ಕುಟುಂಬ ರಾಜಕಾರಣ ಎಂದು ಟೀಕೆ ಮಾಡುತ್ತೀರಿ. ಆದರೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ನಿಮಗೆ ಇಲ್ಲ. ಇನ್ನೂ 18 ವರ್ಷದ ತುಂಬದ ಮೊಮ್ಮಗನನ್ನೇ ಉತ್ತರಾಧಿಕಾರಿ ಎಂದು ಬಿಂಬಿಸುವ ನೀವು ಕಾಂಗ್ರೆಸ್ ಹೋದ ಮೇಲೆ ನಿಮ್ಮ ಸಿದ್ಧಾಂತ ಎಲ್ಲಿ ಹೋಯಿತು ಎಂದು ಟೀಕಿಸಿದರು.

ನಾವು ಕಂಡ ಸಿದ್ದರಾಮಯ್ಯ ಜನರಿಗೆ ವೇದ ಬೋಧನೆ ಮಾಡ್ತಾ ಇದ್ದವರು. ಆ ಸಿದ್ದರಾಮಯ್ಯ ಎಲ್ಲಿ ಹೋದ್ರು?. ಕಾಂಗ್ರೆಸ್​ಗೆ ಹೋದ ಮೇಲೆ ನಿಮ್ಮ ಸಿದ್ದಾಂತ, ನೈತಿಕತೆಯನ್ನ ಕಾಂಗ್ರೆಸ್ ಗೆ ಅಡವಿಟ್ಟರಾ…? ಎಂದು ಪ್ರಶ್ನಿಸುವ ಮೂಲಕವಾಗಿ ವಾಗ್ದಾಳಿ ಮಾಡಿದ್ದಾರೆ.

RELATED TOPICS:
English summary :Seeing Siddaramaiah makes me laugh, he is campaigning with his 18-year-old grandson.

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...