Sun,May05,2024
ಕನ್ನಡ / English

ಪಿಯುಸಿ ಫಲಿತಾಂಶ ಪ್ರಕಟ: ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಅನನ್ಯಾ ! | JANATA NEWS

21 Apr 2023
2034

ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಶೇ.74.67ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಅನನ್ಯಾ ಕೆ. ಎ 600 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

ಕಲಾ ವಿಭಾಗದಲ್ಲಿ ಬೆಂಗಳೂರಿನ ಜಯನಗರದಲ್ಲಿರುವ ಎನ್ಎಂಕೆಆರ್​ವಿ ಕಾಲೇಜಿನ ವಿದ್ಯಾರ್ಥಿನಿ ತಬಸುಂ ಶೇಖ್ 593 ಅಂಕ ಪಡೆದು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಮೂಡಬಿದರೆಯ ಆಳ್ವಾಸ ಪಿಯು ಕಾಲೇಜಿನ ವಿದ್ಯಾರ್ಥಿನಿ ಅನಾನ್ಯ ಕೆ.ಎ 600 ಕ್ಕೆ 600 ಅಂಕ ಪಡೆದುಕೊಂಡು ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಕೋಲಾರದ ಗಂಗೋತ್ರಿ ಕಾಲೇಜಿನ ವಿದ್ಯಾರ್ಥಿ ಕೌಶಿಕ್ 600 ಕ್ಕೆ 596 ಅಂಕ ಪಡೆದಿದ್ದು, ಜಯನಗರ ಆರ್ವಿ ಕಾಲೇಜಿನ ಸುರಭಿ ಎಸ್ 596 ಅಂಕ ಇಬ್ಬರು ಮೊದಲ ಸ್ಥಾನ ಪಡೆದುಕೊಂಡಿದ್ದಾರೆ‌.

ಕಲಾ ವಿಭಾಗದ ಟಾಪರ್ಸ್:
1. ತಬಸುಮ್ ಶೇಕ್ - 593 ಅಂಕ, NMKRV ಕಾಲೇಜು, ಬೆಂಗಳೂರು
2. ಕುಶಾ ನಾಯಕ್ - 592, ಇಂದೂ ಇನೋವೇಟಿವ್ ಕಾಲೇಜ್, ಬಳ್ಳಾರಿ
3. ದಡ್ಡಿ ಕರಿಬಸಮ್ಮ- 592, ಇಂದೂ ಇನೋವೇಟಿವ್ ಕಾಲೇಜ್, ಬಳ್ಳಾರಿ

ವಾಣಿಜ್ಯ ವಿಭಾಗದ ಟಾಪರ್ಸ್:

1. ಅನನ್ಯ, ಕೆ.ಎ - 600, ಆಳ್ವಾಸ್ ಕಾಲೇಜು, ದಕ್ಷಿಣ ಕನ್ನಡ
2. ಅನ್ವಿತ, ಡಿ.ಎನ್ - 596, ವಿಕಾಸ್ ಪಿಯು ಕಾಲೇಜು, ಶಿವಮೊಗ್ಗ
3. ಛಾಯಾ ರವಿ ಕುಮಾರ್ - 596, ಟ್ರಾಸಂಡ್ ಪಿಯು ಕಾಲೇಜು, ಬೆಂಗಳೂರು

ವಿಜ್ಞಾನ ವಿಭಾಗ ಟಾಪರ್ಸ್:

1. ಕೌಶಿಕ್, SM - 596, ಗಂಗೋತ್ರಿ ಪಿಯು ಕಾಲೇಜ್
2. ಸುರಭಿ, S - 596, RV ಪಿಯು ಕಾಲೇಜು ಬೆಂಗಳೂರು
3. ಕೆ. ಜೈಶಿಕಾ - 595, RV ಪಿಯು ಕಾಲೇಜು, ಬೆಂಗಳೂರು



596 ಅಂಕ ಪಡೆದ ವಿದ್ಯಾರ್ಥಿಗಳು:

ಅನ್ವಿತಾ ಡಿ.ಎನ್‌, 596 ಅಂಕ, ವಿಕಾಸ್ ಕಂಪ್ ಪಿಯು ಕಾಲೇಜು ಶಿವಮೊಗ್ಗ

ಛಾಯಾ ರವಿ ಕುಮಾರ್‌, 596 ಅಂಕ, ಟ್ರಾನ್ಸೆಂಡ್ ಪಿಯು ಕಾಲೇಜು, ಜಯನಗರ ಬೆಂಗಳೂರು

ಖುಷಿ ಬಾಗಲಕೋಟ್‌, 596 ಅಂಕ, ಎಕ್ಸ್‌ಲೆಂಟ್‌ ಪಿಯು ಕಾಲೇಜು ಮೂಡುಬಿದಿರೆ

ಸ್ವಾತಿ ಪೈ 596 ಅಂಕ, ವಿಕಾಸ್‌ ಪಿಯು ಕಾಲೇಜು ಮಂಗಳೂರು

ಧನ್ಯಶ್ರೀ ರಾವ್‌, 596 ಅಂಕ, ಕ್ರೈಸ್ಟ್ ಪಿಯು ಕಾಲೇಜು, ಬೆಂಗಳೂರು

ವರ್ಷಾ ಸತ್ಯನಾರಾಯಣ್‌, 596 ಅಂಕ, ಟ್ರಾನ್ಸೆಂಡ್ ಪಿಯು ಕಾಲೇಜು ಜಯನಗರ, ಬೆಂಗಳೂರು

ಕೆ. ದಿಶಾ ರಾವ್‌, 596 ಅಂಕ, ಆಳ್ವಾಸ್ ಕಾಲೇಜ್‌ ಮೂಡುಬಿದಿರೆ

ಇಂಚರಾ ಎನ್‌, 596 ಅಂಕ, ಎಎಸ್‌ಸಿ ಪಿಯು ಕಾಲೇಜ್‌, ಬೆಂಗಳೂರು

ಗಾನ ಐ 596 ಅಂಕ ಕ್ರೈಸ್ಟ್ ಪಿಯು ಕಾಲೇಜ್‌, ಬೆಂಗಳೂರು.

RELATED TOPICS:
English summary :PUC Result Announced: Ananya first place for the state in the commerce section!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...