Sun,May19,2024
ಕನ್ನಡ / English

ರಾಜ್ಯದ ಹಲವೆಡೆ 5 ದಿನ ಭಾರಿ ಮಳೆ ಸಾಧ್ಯತೆ | JANATA NEWS

23 Apr 2023
2695

ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ರಾಜ್ಯದ ವಿವಿಧೆಡೆ ಇಂದಿನಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯಲ್ಲಿ ಒಣಹವೆ ಇರಲಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಾಗಲಗೋಟೆ, ಬೆಳಗಾವಿ ಬೀದರ್ ಗದಗ ಕಲ್ಬುರ್ಗಿಯಲ್ಲಿ ಸಾಧಾರಣ ಮಳೆ ಸುರಿದಿದ್ದು, ಇಂದು ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ಬೆಳಗಾವಿ, ಗದಗ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಯ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ.

RELATED TOPICS:
English summary :Heavy rain is likely for 5 days in many parts of the state

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...