Sun,Apr28,2024
ಕನ್ನಡ / English

ಎಚ್‌.ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು | JANATA NEWS

23 Apr 2023
2179

ಬೆಂಗಳೂರು : ಎಚ್‌.ಡಿ ಕುಮಾರಸ್ವಾಮಿ ಅವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದ ಕಾರಣ, ಆಯಾಸದಿಂದಾಗಿ ಜ್ವರ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ವಿಶ್ರಾಂತಿ ತೆಗೆದುಕೊಂಡು ಬಳಿಕ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗುವುದಾಗಿ ಮಾಹಿತಿ ನೀಡಿದ್ದಾರೆ.

ಅಲ್ಲದೇ ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮನವಿ ಮಾಡಿದ್ದಾರೆ.

ಶ್ವಾಸಕೋಶದ ಸೋಂಕು ವಿಶ್ರಾಂತಿ ಇಲ್ಲದೆ ಚುನಾವಣಾ ಕಾರ್ಯದಲ್ಲಿ ತೊಡಗಿದ್ದ ಅವರು ಈಗ ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಅವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಅಂತೆಯೇ ಸಣ್ಣ ಪ್ರಮಾಣದಲ್ಲಿ ಲಂಗ್ಸ್​ ಇನ್ಫೆಕ್ಷನ್ ಹಾಗೂ ಡಸ್ಟ್​ ಅಲರ್ಜಿ ಕೂಡ ಇದೆ. ಇದಲ್ಲದೆ ಜ್ವರ ಕೂಡಾ ಬಂದಿರುವ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಇಂದು ಸಂಜೆ ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದು, ಎಲ್ಲಾ ಚುನಾವಣಾ ಪ್ರಚಾರಗಳನ್ನು ಮುಂದೂಡಿದ್ದಾರೆ.

RELATED TOPICS:
English summary :HD Kumaraswamy health deteriorated, admitted to hospital

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...