Sat,May04,2024
ಕನ್ನಡ / English

ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ! ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಮನೆ ಮೇಲೆ ರೇಡ್ | JANATA NEWS

24 Apr 2023
2205

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ವಿವಿದೆಡೆ ಇಂದು ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ಮಾಡಿದೆ.

ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಯಲಹಂಕದ ಬಳಿ ಗಂಗಾಧಾರಯ್ಯರ ಮನೆ ಇದ್ದು, ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಜೊತೆಗೆ ಕೋಲಾರದಲ್ಲಿ ಲೋಕಾಯುಕ್ತ ರೇಡ್ ನಡೆದಿದೆ. ಬಂಗಾರುಪೇಟೆ ಮುಳಬಾಗಿಲು ತಾಲೂಕು ಪಂಚಾಯಿತಿ ಇಒ ವೆಂಕಟೇಶ್ವರಪ್ಪ ಅವರಿಗೆ ಸೇರಿದ ಐದು ಕಡೆ ದಾಳಿ ಮಾಡಲಾಗಿದೆ.

ನಿವೃತ್ತ ಡಿಸಿಎಫ್ ನಾಗರಾಜ್ ಅವರ ಶಿವಮೊಗ್ಗದ ಮನೆ ಹಾಗೂ ಹೊಳಲ್ಕೆರೆ ತಹಶೀಲ್ದಾರ್ ನಾಗರಾಜ್ ಅವರ ಶಿಕಾರಿಪುರದಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ. ನಿವೃತ್ತ ಡಿಸಿಎಫ್ ನಾಗರಾಜ್ ಅವರ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಬಳಿಯ ತೋಟದ ಮನೆಯ ಮೇಲೂ ದಾಳಿ ನಡೆದಿದೆ.

ಇಬ್ಬರು ಅಧಿಕಾರಿಗಳ ಏಳು ಸ್ಥಳಗಳ ಮೇಲೆ ಏಕ ಕಾಲಕ್ಕೆ ರೇಡ್ ಆಗಿದೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ನೇತೃತ್ವದಲ್ಲಿ ಇಪ್ಪತ್ತಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

RELATED TOPICS:
English summary :Lokayukta attacks in various parts of the state including Bangalore! BBMP ADTP raid on Gangadharaiah house

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...