Tue,May21,2024
ಕನ್ನಡ / English

ನಾಮಪತ್ರ ಹಿಂಪಡೆಯಲು JDS ಅಭ್ಯರ್ಥಿಗೆ ಗೂಟದ ಕಾರು ಆಮಿಷ, ಆಡಿಯೋ ವೈರಲ್​ | JANATA NEWS

26 Apr 2023
1204

ಮೈಸೂರು : ಚಾಮರಾಜನಗರದ ಜೆಡಿಎಸ್​ ಅಭ್ಯರ್ಥಿ ಆಲೂರು ಮಂಜುಗೆ ನಾಮಪತ್ರ ವಾಪಸ್​ ಪಡೆದುಕೊಳ್ಳಲು ಗೂಟದ ಕಾರು ಆಮಿಷದ ಆಡಿಯೋ ವೈರಲ್​ ಬಗ್ಗೆ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಸ್ಪಷ್ಟನೆ ಕೊಟ್ಟಿದ್ದಾರೆ.

ಚಾಮರಾಜನಗರದ ಜೆಡಿಎಸ್​ ಅಭ್ಯರ್ಥಿ ಆಲೂರು ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ನಾಮಪತ್ರ ವಾಪಸ್​ ಪಡೆದುಕೊಳ್ಳಲು ಸೋಮಣ್ಣ ಆಮಿಷವೊಡ್ಡಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಈ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಇದರಿಂದ ಎಚ್ಚೆತ್ತ ಸೋಮಣ್ಣ ಅವರು ಆಡಿಯೋ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

ವರುಣ ಕ್ಷೇತ್ರದಲ್ಲಿ ಮಾತನಾಡಿದ ವಿ.ಸೋಮಣ್ಣ, ಆಡಿಯೋಗೂ ನನಗೂ ಸಂಬಂಧವಿಲ್ಲ. ನನ್ನದು ಯಾವುದೇ ವಿಚಾರ ಸಿಗುತ್ತಿಲ್ಲ. ನಾನು ಯಾವುದೋ ನಾಯಿ ನರಿಗಳಿಗೆ ಮಾತಿಗೆ ಮಾತನಾಡುವ ಪರಿಸ್ಥಿತಿಯಲ್ಲಿ ಇಲ್ಲ. ನಾನೇನೂ ದಡ್ಡ ಅಲ್ಲ. 45 ವರ್ಷ ರಾಜಕಾರಣ ಮಾಡಿದ್ದೇನೆ. ಚುನಾವಣಾ ಮುಗಿದ ಮೇಲೆ ಆಡಿಯೋ ಬಗ್ಗೆ ಮಾತನಾಡುತ್ತೇನೆ. ನನಗೂ ಅದಕ್ಕೂ ಸಂಬಂಧ ಇಲ್ಲ. ಯಾರೋ ಹೊಟ್ಟೆ ಪಾಡಿಗಾಗಿ ಮಾಡಿರಬಹುದು ಎಂದು ಗುಡುಗಿದರು.

ನಿನಗೆ ಗೂಟದ ಕಾರು ಕೋಡ್ತೀವಿ, ಮೊದಲು ನಾಮಪತ್ರ ವಾಪಸ್ ತಗೊ. ಆಮೇಲೆ ಎಲ್ಲ ಮಾತನಾಡೋಣ. ನಿನ್ನ ಬದುಕಿಗೆ ಏನು ಬೇಕೋ ಅದು ಮಾಡ್ತೇನೆ. ಹಿತ ಕಾಪಾಡ್ತೇನೆ ಎಂದು ಸೋಮಣ್ಣ ಹೇಳಿರುವುದು ಆಡಿಯೋದಲ್ಲಿದೆ. ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಸೋಮವಾರ ಇದು ನಡೆದಿದೆ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

RELATED TOPICS:
English summary :JDS candidate lured by car to withdraw nomination, audio goes viral

ಪುಣೆ ಪೋರ್ಶೆ ಕಾರು ಅಪಘಾತ : ಪ್ರಬಂಧ ಬರೆಯುವ ಶಿಕ್ಷೆಯೊಂದಿಗೆ ಯುವಕನಿಗೆ ಜಾಮೀನು, ತಂದೆಯ ಬಂಧನ

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ನ್ಯೂಸ್ MORE NEWS...