Sat,May11,2024
ಕನ್ನಡ / English

ಬೆಂಗಳೂರಲ್ಲಿ ನೀರಿನ ವಿಚಾರಕ್ಕೆ ಪಕ್ಕದ ಮನೆಯವರ ಜೊತೆ ಗಲಾಟೆ, ಮನನೊಂದು ಗೃಹಿಣಿ ಆತ್ಮಹತ್ಯೆ | JANATA NEWS

26 Apr 2023
934

ಬೆಂಗಳೂರು : ಬೆಂಗಳೂರಲ್ಲಿ ನೀರಿನ ವಿಚಾರಕ್ಕೆ ಪಕ್ಕದ ಮನೆಯವರ ಜೊತೆ ಗಲಾಟೆ ನಡೆದು ಮನನೊಂದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ಠಾಣಾ ವ್ಯಾಪ್ತಿಯ ಕೋಗಿಲು ಮುಖ್ಯ ರಸ್ತೆಯ ಸರ್ಕಾರಿ ವಸತಿ ಸಮುಚ್ಚಯದಲ್ಲಿ ನಡೆದಿದೆ.

ಅಕ್ಕಪಕ್ಕದ ಮನೆಯವರು ಗಲಾಟೆ ಮಾಡಿ, ಹಲ್ಲೆ ಮಾಡಿದರು ಎಂದು ನೊಂದ ಸರಸ್ವತಿ (35) ಎಂಬುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಂಡ ನಾಗರಾಜ್ ಸಿನಿಮಾಗಳಲ್ಲಿ ಕ್ಯಾಮೆರಾ ಸಹಾಯಕನಾಗಿ ಕೆಲಸ ಮಾಡಿಕೊಂಡಿದ್ದರು.

ಯಲಹಂಕ ಠಾಣಾ ವ್ಯಾಪ್ತಿಯ ಕೋಗಿಲು ಮುಖ್ಯ ರಸ್ತೆಯ ಸರ್ಕಾರಿ ವಸತಿ ಸಮುಚ್ಚಯದ ಬಳಿ ನೆಲ ಮಹಡಿಯಲ್ಲಿ ವಾಸವಿದ್ದ ಶ್ರೀನಿವಾಸ್ ಹಾಗೂ ಭವಾನಿ ಎಂಬ ದಂಪತಿ ಪ್ರತ್ಯೇಕವಾಗಿ ನೀರಿನ ಟ್ಯಾಂಕ್ ತಂದಿಟ್ಟುಕೊಂಡು ಎಲ್ಲರಿಗಾಗಿ ಇರುವ ನೀರಿನ ಸಂಪ್ ನಿಂದ ಪ್ರತ್ಯೇಕವಾಗಿ ನೀರು ತುಂಬಿಸಿಕೊಳ್ಳುತ್ತಿದ್ದರಂತೆ. ಇದರಿಂದಾಗಿ ನೀರಿನ ಅಭಾವ ಉಂಟಾಗುತ್ತಿದೆ ಎಂದು ಸರಸ್ವತಿ ಪ್ರಶ್ನಿಸಿದಾಗ, ಶ್ರೀನಿವಾಸ್, ಭವಾನಿ ಹಾಗೂ ಶಿಲ್ಪಾ ಅವಾಚ್ಯ ಶಬ್ಧಗಳಿಂದ ನಿಂದಿದ್ದಾರೆ. ಠಾಣೆಯ ಮೆಟ್ಟಿಲೇರಿದಾಗ ಪೊಲೀಸರು ಬುದ್ದಿವಾದ ಹೇಳಿ‌ ಕಳಿಸಿದ್ದಾರೆ.

ಈ ವೇಳೆ ಶ್ರೀನಿವಾಸ್, ಅವರ ಪತ್ನಿ ಭವಾನಿ ಹಾಗೂ ಶಿಲ್ಪಾ ಎಂಬಾಕೆ ಸರಸ್ವತಿಗೆ ಮನಬಂದಂತೆ ನಿಂದಿಸಿ ಹಲ್ಲೆ ಮಾಡಿದ್ದಾರೆ. ಇದರಿಂದ ಮನನೊಂದ ಸರಸ್ವತಿ ಗಂಡನಿಗೆ ಕರೆ ಮಾಡಿ 'ನನ್ನಿಂದ ಇನ್ನು ಸಹಿಸಲು ಸಾಧ್ಯವಿಲ್ಲ, ನೀನು ಬೇರೆ ಕಡೆ ಮನೆ ಮಾಡುತ್ತಿಲ್ಲ, ನಾನು ಸಾಯುತ್ತಿದ್ದೇನೆ' ಎಂದಿದ್ದಾರೆ. ಗಾಬರಿಗೊಂಡ ನಾಗರಾಜ್ ಪಕ್ಕದ ಮನೆಯವರಿಗೆ ಕರೆ ಮಾಡಿ ಕಳಿಸುವಷ್ಟರಲ್ಲಿ ಸರಸ್ವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪತ್ನಿಯ ಸಾವಿಗೆ ಕಾರಣವಾದ ಶ್ರೀನಿವಾಸ್, ಭವಾನಿ ಹಾಗೂ ಶಿಲ್ಪಾಳ ವಿರುದ್ಧ ನಾಗರಾಜ್ ಯಲಹಂಕ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

RELATED TOPICS:
English summary :An angry housewife committed suicide after quarreling with her neighbors over water in Bangalore

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...