Sat,Apr27,2024
ಕನ್ನಡ / English

ಜಗದೀಶ್ ಶೆಟ್ಟರ್ ಬೆನ್ನಿಗೆ ಚೂರಿ ಹಾಕಿದ್ದಾರೆ, ಅವರನ್ನು ಸೋಲಿಸುವ ಹೊಣೆ ನನ್ನದು! | JANATA NEWS

26 Apr 2023
1157

ಬೆಳಗಾವಿ : ಜಗದೀಶ್ ಶೆಟ್ಟರ್ ಬೆನ್ನಿಗೆ ಚೂರಿ ಹಾಕಿದ್ದಾರೆ. ಅವರನ್ನು ಸೋಲಿಸುವ ಹೊಣೆ ನನ್ನದು, ಅಥಣಿ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಲಕ್ಷ್ಮಣ ಸವದಿಯವರನ್ನು ಸೋಲಿಸುವ ಜವಾಬ್ದಾರಿ ಕ್ಷೇತ್ರದ ಜನ ತೆಗೆದುಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಕರೆ ಕೊಟ್ಟರು.

ಶಿವಯೋಗಿ ದೇವಸ್ಥಾನದ ಮೈದಾನದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಇನ್ನೂ ವಿಧಾನ ಪರಿಷತ್ ಅವಧಿ 5 ವರ್ಷ 2 ತಿಂಗಳು ಇದ್ದರೂ ಸಹ ಲಕ್ಷ್ಮಣ ಸವದಿ ಬೆನ್ನಿಗೆ ಚೂರಿ ಹಾಕಿ ಹೋಗಿದ್ದಾರೆ. ಎಲ್ಲಾ ಅಧಿಕಾರ ಅನುಭವಿಸಿಯೂ ಶೆಟ್ಟರ್ ಬಿಜೆಪಿ ತೊರೆದಿದ್ದಾರೆ. ಇಲ್ಲಿ ಶೆಟ್ಟರ್ ಅವರನ್ನು ಸೋಲಿಸುವ ಜವಬ್ದಾರಿ ನನ್ನದು, ಲಕ್ಷ್ಮಣ ಸವದಿ ಅವರನ್ನು ಸೋಲಿಸುವ ಜವಾಬ್ದಾರಿ ನಿಮ್ಮದು ಎಂದು ಜನರಿಗೆ ಕರೆ ನೀಡಿದ್ದಾರೆ.

ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು ನಿಮಗೆ ಇನ್ನೂ ಐದು ವರ್ಷ ಸಮಯವಿತ್ತು ಇಷ್ಟಿದ್ರೂ ಬಿಜೆಪಿ ಬೆನ್ನಿಗೆ ಚೂರಿ ಹಾಕಿದ್ದೀರಿ. ಲಕ್ಷ್ಮಣ ಸವದಿ ಮನೆಗೆ ಹೋಗುವುದು ನಿಶ್ಚಿತ, ಮಹೇಶ್ ಕುಮಟಳ್ಳಿ ಗೆಲ್ಲೋದು ನಿಶ್ಚಿತ. ಇಡೀ ದೇಶ ಬಿಜೆಪಿ, ನರೇಂದ್ರ ಮೋದಿ ಕಡೆ ನೋಡುತ್ತಿದೆ. ಕಾಂಗ್ರೆಸ್​ ಪಕ್ಷವನ್ನು ಇಡೀ ದೇಶದ ಜನರು ತಿರಸ್ಕಾರ ಮಾಡಿದ್ದಾರೆ.

ಲಕ್ಷ್ಮಣ ಸವದಿ ಯಾರಿಗೂ ಉಪಕಾರ ಮಾಡಿಲ್ಲ, ಅವರ ಮನೆ ತುಂಬಿಕೊಂಡ. ಗಂಡಸಾಗಿದ್ದರೆ ನಾನು ಮಂತ್ರಿಯಾಗಲ್ಲ ಅಂತಾ ಹೇಳಬೇಕಿತ್ತು. ಸ್ವಾಭಿಮಾನಕ್ಕೆ ಪೆಟ್ಟು ಬಿತ್ತು ಅಂತ ಈಗ ಹೇಳ್ತಿದ್ದಾನೆ ಈ ಗಂಡಸ. ಅವನ್ನ ಕೆಡವಿ ಎಲ್ಲಾ ಖಾಲಿ ಮಾಡಿ ಉಗಾರ್ ಫ್ಯಾಕ್ಟರಿ ಕಬ್ಬು ಕಡಿಯಲು ಕಳಸೋಣ ಎಂದು ವಾಗ್ದಾಳಿ ಮಾಡಿದರು.

RELATED TOPICS:
English summary :It is your responsibility to defeat Lakshmana Savadiyan, it is your responsibility to defeat Shettar!

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ನ್ಯೂಸ್ MORE NEWS...