Sun,May19,2024
ಕನ್ನಡ / English

ನಾಳೆ ಕಾಂಗ್ರೆಸ್ ಪಕ್ಷಕ್ಕೆ ಗೀತಾ ಶಿವರಾಜ್​ಕುಮಾರ್ ಸೇರ್ಪಡೆ | JANATA NEWS

27 Apr 2023
1646

ಬೆಂಗಳೂರು : ಶಿವರಾಜ್​ಕುಮಾರ್​ ಅವರ ಧರ್ಮಪತ್ನಿ ಗೀತಾ ಶಿವರಾಜ್​ಕುಮಾರ್ ಜೆಡಿಎಸ್​ ಪಕ್ಷವನ್ನು ತೊರೆದು ನಾಳೆ ಅಧಿಕೃತವಾಗಿ ಕಾಂಗ್ರೆಸ್​ ಪಕ್ಷ ಸೇರ್ಪಡೆಯಾಗಲಿದ್ದಾರೆ. ನಗರದ ಕೆಪಿಸಿಸಿ ಕಚೇರಿಯಲ್ಲಿ ನಾಳೆ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.

ಗೀತಾ ಅವರು ಮಾಜಿ ಸಿಎಂ ದಿ. ಎಸ್.ಬಂಗಾರಪ್ಪನವರ ಪುತ್ರಿ. ಈ ಹಿಂದೆ ಜೆಡಿಎಸ್​ನಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಇದೀಗ ಸೊರಬದಲ್ಲಿ ಮಧು ಬಂಗಾರಪ್ಪ ಪರ ಕಾಂಗ್ರೆಸ್ ಪಕ್ಷದ ಪರವಾಗಿ ಗೀತಾ ಶಿವರಾಜ್​ಕುಮಾರ್​ ಪ್ರಚಾರ ನಡೆಸಿದ್ದರು. ನಾಳೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ.

ಗೀತಾ ಶಿವರಾಜ್​ಕುಮಾರ್​ ಅವರು 2014 ರಲ್ಲಿ ಜೆಡಿಎಸ್​ ಪಕ್ಷದಿಂದ ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಫರ್ಧೆ ಮಾಡಿದ್ದರು. ಬಿಎಸ್​ವೈ ವಿರುದ್ಧ ಸ್ಪರ್ಧಿಸಿದ್ದ ಅವರು ಸೋಲುಂಡಿದ್ದರು. ಆಗ ಸಹೋದರ ಮಧು ಬಂಗಾರಪ್ಪ ಅವರು ಜೆಡಿಎಸ್​ ಪಕ್ಷದಲ್ಲಿದ್ದರು.

ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಮಧು ಬಂಗಾರಪ್ಪ ಅವರು ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರಿದ್ದಾರೆ.

RELATED TOPICS:
English summary :Geeta Shivrajkumar joins Congress party tomorrow

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...