Sat,May18,2024
ಕನ್ನಡ / English

ಸೋನಿಯಾ ಗಾಂಧಿಯನ್ನು ಅವಮಾನಿಸಿರುವ ಯತ್ನಾಳ್, ಈ ದೇಶದ ಪ್ರಧಾನಮಂತ್ರಿಗಳು, ರಾಜ್ಯದ ಮುಖ್ಯಮಂತ್ರಿಗಳು ಕ್ಷಮೆ ಕೋರಬೇಕು! | JANATA NEWS

28 Apr 2023
1060

ಬೆಂಗಳೂರು : ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಬಿಜೆಪಿ ಶಾಸಕ ಯತ್ನಾಳ್ ವಿಷಕನ್ಯೆ ಎಂದು ಕರೆಯುವ ಮೂಲಕ ಬಿಜೆಪಿ ಇಡೀ ದೇಶದ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬೊಮ್ಮಾಯಿ ಅವರು ಕ್ಷಮೆ ಕೇಳಬೇಕು. ಯತ್ನಾಳ್ ಅವರನ್ನು ಕೂಡಲೇ ಪಕ್ಷದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಇಂದು ಕೊಪ್ಪಳದಲ್ಲಿ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಸೋನಿಯಾ ಗಾಂಧಿಯನ್ನು ವಿಷಕನ್ಯೆ ಎಂದು ಕರೆದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ, ಆ ದುಷ್ಟನ ಕ್ಷಮಾಪಣೆ ನನಗೆ ಬೇಕಿಲ್ಲ, ಅವರ ಪಕ್ಷದ ಹಿರಿಯ ನಾಯಕರು ಕ್ಷಮಾಪಣೆ ಕೇಳಬೇಕು. ಪ್ರಧಾನ ಮಂತ್ರಿ ಹುದ್ದೆಯನ್ನು ತ್ಯಾಗ ಮಾಡಿದ ಮತ್ತು ರಾಷ್ಟ್ರಕ್ಕಾಗಿ ಜೀವವನ್ನೇ ಬಲಿದಾನ ಮಾಡಿದ ನಾಯಕನ ಪತ್ನಿಯ ಬಗ್ಗೆ ಇಷ್ಟು ಅವಹೇಳನಕಾರಿಯಾಗಿ ಮಾತಾಡಿದ ಯತ್ನಾಳ್ ರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಶಿವಕುಮಾರ್ ಹೇಳಿದರು.

ಸೋನಿಯಾ ಗಾಂಧಿ ಅವರು ಈನೆಲದಲ್ಲಿ ಹುಟ್ಟದಿದ್ದರೂ ಇಂದಿರಾ ಗಾಂಧಿ ಅವರ ಸೊಸೆಯಾಗಿ ರಾಜೀವ್ ಗಾಂಧಿ ಅವರ ಧರ್ಮಪತ್ನಿಯಾಗಿ ಈ ದೇಶದ ಸಂಸ್ಕೃತಿಯನ್ನು ಅಳವಡಿಸಿಕೊಂಡು ಜೀವನ ಮಾಡಿಕೊಂಡು ಬಂದಿದ್ದಾರೆ. ಎರಡು ಬಾರಿ ಅಂದರೆ 10 ವರ್ಷಗಳ ಕಾಲ ಅವರು ಪ್ರಧಾನಿ ಹುದ್ದೆ ತ್ಯಾಗ ಮಾಡಿದರು. ನಮ್ಮೆಲ್ಲರ ಒತ್ತಡದ ಮೇರೆಗೆ ಅವರು ಕಾಂಗ್ರೆಸ್ ಪಕ್ಷದ ನಾಯಕತ್ವ ವಹಿಸಿಕೊಂಡು ಪಕ್ಷದ ಅಧ್ಯಕ್ಷರಾದರು.

ಆಮೂಲಕ ನಮಗೆ ಶಕ್ತಿ ತುಂಬಿದ್ದಾರೆ. ನನ್ನಂತಹ ಕಾರ್ಯಕರ್ತನನ್ನು ಬಿಜೆಪಿಯವರು ತಿಹಾರ್ ಜೈಲಿಗೆ ಕಳುಹಿಸಿದಾಗ ಅಲ್ಲಿಗೆ ಭೇಟಿ ನೀಡಿ ಎಲ್ಲಾ ಕಾರ್ಯಕರ್ತರಿಗೆ ಶಕ್ತಿ ತುಂಬಿದ ಆ ತಾಯಿಯನ್ನು ಕೇಂದ್ರದ ಮಾಜಿ ಸಚಿವ ಹಾಲಿ ಶಾಸಕ ವಿಷ ಕನ್ಯೆ ಎಂದು ಕರೆದಿದ್ದಾರೆ.

ಮಿಸ್ಟರ್ ಯತ್ನಾಳ್ ನಿನ್ನ ನಾಲಿಗೆ ಯಾರು ಏನು ಮಾಡುತ್ತಾರೋ ಗೊತ್ತಿಲ್ಲ. ಈ ರಾಜ್ಯದ ಸಂಸ್ಕೃತಿ ಇರುವ ಜನ ಏನು ಮಾಡುತ್ತಾರೋ ಗೊತ್ತಿಲ್ಲ. ಆದರೆ ನನ್ನ ತಾಯಿ ಸಮಾನರಾದ ಸೋನಿಯಾ ಗಾಂಧಿ ಅವರನ್ನು ವಿಷ ಕನ್ಯೆ ಎಂದು ಕರೆದಿರುವುದನ್ನು ಕಾಂಗ್ರೆಸ್ ಪಕ್ಷ ಸಹಿಸಿಕೊಳ್ಳುವುದಿಲ್ಲ ಎಂದರು.

ನಾವು ಯತ್ನಾಳ್ ಕ್ಷಮಾಪಣೆ ಕೇಳುತ್ತಿಲ್ಲ. ಈ ದೇಶದ ಪ್ರಧಾನಮಂತ್ರಿಗಳು, ರಾಜ್ಯದ ಮುಖ್ಯಮಂತ್ರಿಗಳು ಕ್ಷಮೆ ಕೋರಬೇಕು. ಇದು ಕೇವಲ ಸೋನಿಯಾ ಗಾಂಧಿ ಅವರಿಗೆ ಮಾಡಿರುವ ಅಪಮಾನ ಮಾತ್ರವಲ್ಲ. ದೇಶಕ್ಕಾಗಿ ತನ್ನ ಸರ್ವಸ್ವ ತ್ಯಾಗ ಮಾಡಿರುವ ಮಹಿಳೆಯರಿಗೆ ಆಗಿರುವ ಅಪಮಾನ. ಬಿಜೆಪಿ ಅಧ್ಯಕ್ಷರಾದ ನಡ್ಡಾ ಅವರಿಗೆ ನಿಜವಾಗಿಯೂ ಮಹಿಳೆಯರ ಮೇಲೆ ಗೌರವವಿದ್ದರೆ ಯತ್ನಾಳ್ ಅವರನ್ನು ಕೂಡಲೇ ಪಕ್ಷದಿಂದ ವಜಾಗೊಳಿಸಿ ಎಂದು ಆಗ್ರಹಿಸಿದರು.

RELATED TOPICS:
English summary :Yatnal, who has insulted Sonia Gandhi, should be dismissed from the party immediately!

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...