Fri,May03,2024
ಕನ್ನಡ / English

ಚನ್ನಪಟ್ಟಣಕ್ಕೆ ಇಂದು ಪ್ರಧಾನಿ ಮೋದಿ ಆಗಮನ, ದೇವೇಗೌಡರಿಂದಾ ಕೂಡ ಭರ್ಜರಿ ಪ್ರಚಾರ | JANATA NEWS

30 Apr 2023
1658

ರಾಮನಗರ : ಚನ್ನಪಟ್ಟಣಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ಸಿ ಪಿ ಯೋಗೇಶ್ವರ್​ ಪರ ಪ್ರಚಾರ ನಡೆಸಲಿದ್ದಾರೆ. ಚನ್ನಪಟ್ಟಣ ಪ್ರಚಾರದ ಅಖಾಡ ಇವತ್ತು ಮತ್ತಷ್ಟು ಕಾವೇರಲಿದೆ. ಬಿಜೆಪಿ ಪರ ಅಖಾಡಕ್ಕಿಳಿದಿರುವ ಮೋದಿಗೆ ಟಕ್ಕರ್​​ ಕೊಡಲು ಮಾಜಿ ಪ್ರಧಾನಿ ದೇವೇಗೌಡರು ಕೂಡ ಇಂದು ಚನ್ನಪಟ್ಟಣಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಹೆಲಿಕಾಪ್ಟರ್ ಮೂಲಕ ಮಾಗಡಿಗೆ ಬಂದಿಳಿದ ಜೆಡಿಎಸ್ ವರಿಷ್ಠ ಹೆಚ್‌.ಡಿ.ದೇವೇಗೌಡ್ರು, ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿದ ಮಾತನಾಡಿದ ದೇವೇಗೌಡರು, ಇಂದು ಮಾಗಡಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಬಂದಿದ್ದೇನೆ. ಈಗಾಗಲೇ ದೊಡ್ಡಬಳ್ಳಾಪುರದಲ್ಲಿ ನವಲಗುಂದದಲ್ಲಿ ಪ್ರಚಾರಕಾರ್ಯ ಮುಗಿಸಿಕೊಂಡು ಬಂದಿದ್ದೇನೆ ಎಂದರು.

ಚನ್ನಪಟ್ಟಣ ತಾಲೂಕಿನ ಮತ್ತಿಕೆರೆ ಗ್ರಾಮದ ಬಳಿ 30 ಎಕರೆಯಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲು ಪ್ಲಾನ್ ಮಾಡಿದ್ದು, ಈ ಹಿನ್ನೆಲೆ ಚನ್ನಪಟ್ಟಣದಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ, ಈ ವೇದಿಕೆಯಲ್ಲಿ ಸುಮಾರು 10 ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳು ಒಳಗೊಂಡಂತೆ ಸಮಾವೇಶ ಮಾಡಲಾಗುತ್ತಿದೆ. ಸುಮಾರು 1 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆ ಇದೆ. ಪ್ರಧಾನಿ ನರೇಂದ್ರ ಮೋದಿ ಕೋಲಾರದಲ್ಲಿ ಸಮಾವೇಶ ಮುಗಿಸಿ ಇಂದು ಸುಮಾರು ಮಧ್ಯಾಹ್ನ 12. 30ಕ್ಕೆ ಚನ್ನಪಟ್ಟಣಕ್ಕೆ ಆಗಮಿಸಲಿದ್ದಾರೆ.

RELATED TOPICS:
English summary :Prime Minister Modi arrival in Channapatnam today, former Prime Minister Deve Gowdarinda also campaigned heavily

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...