Mon,May20,2024
ಕನ್ನಡ / English

ಡಿ.ಕೆ. ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ! | JANATA NEWS

02 May 2023
1412

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದು ಮಧ್ಯಾಹ್ನ ಕೋಲಾರಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಹೊಡೆದ ಪರಿಣಾಮ ತುರ್ತು ಭೂ ಸ್ಪರ್ಶ ಮಾಡಲಾಗಿದೆ.

ಬೆಂಗಳೂರಿನ ಎಚ್‌ಎಎಲ್ ಮೂಲಕ ಡಿಕೆ ಶಿವಕುಮಾರ್ ಹೆಲಿಕಾಪ್ಟರ್‌ನಲ್ಲಿ ಕೋಲಾರದ ಮುಳಬಾಗಿಲಿಗೆ ಹೊರಟಿದ್ದರು. ಈ ವೇಳೆ ಹೆಲಿಕಾಪ್ಟರ್ ಟೇಕಾಪ್ ಆಗುತ್ತಿದ್ದಂತೆ ರಣಹದ್ದು ಹೆಲಿಕಾಪ್ಟರ್ ಗಾಜಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಹೆಲಿಕಾಪ್ಟರ್​ ವಿಂಡೋ ಗ್ಲಾಸ್​ ಪುಡಿಪುಡಿಯಾಗಿದೆ. ಕೂಡಲೇ ಪೈಲಟ್ ಹೆಲಿಕಾಪ್ಟರ್​ನ್ನು ಭೂಸ್ಪರ್ಶ ಮಾಡಿದ್ದು, ಭಾರೀ ಅನಾಹುತವೊಂದು ತಪ್ಪಿದೆ. ಕೋಲಾರದ ಮುಳಭಾಗಿಲಿನಲ್ಲಿ ಸಾರ್ವಜನಿಕ ಪ್ರಚಾರ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಈ ಸಂದರ್ಭದಲ್ಲಿ ಪೈಲಟ್ ಸಮಯಪ್ರಜ್ಞೆ ಮೆರೆದಿದ್ದು, ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಹೆಲಿಕಾಪ್ಟರ್ ಅನ್ನು ತುರ್ತು ಭೂ ಸ್ಪರ್ಶ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿಕ್ರಿಯೆ ನೀಡಿರುವ ಡಿ.ಕೆ. ಶಿವಕುಮಾರ್ ಅವರು 'ನಾನು ನಂಬಿರುವ ಶಕ್ತಿ ಹಾಗೂ ದೇವರು ನನ್ನ ಜತೆಗಿದ್ದು, ನನ್ನನ್ನು ಕಾಪಾಡಿದ್ದಾರೆ. ನಮ್ಮ ಹೆಲಿಕಾಪ್ಟರ್ ಟೇಕಾಫ್ ಆಗಿ 7-8 ನಿಮಿಷ ಕಳೆದಿತ್ತು. ನಾವು ಹೊಸಕೋಟೆ ಹತ್ತಿರ ತಲುಪಿದಾಗ ದೊಡ್ಡ ಹದ್ದು ಬಂದು ಡಿಕ್ಕಿ ಹೊಡೆಯಿತು ಎಂದಿದ್ದಾರೆ. ಈಗ ಬೇರೆ ಹೆಲಿಕಾಪ್ಟರ್ ಸಿಗದ ಕಾರಣ, ರಸ್ತೆ ಮಾರ್ಗವಾಗಿ ಮುಳಬಾಗಿಲಿಗೆ ತೆರಳುತ್ತಿದ್ದೇವೆ. ಇದು ಆಕಸ್ಮಿಕವಾಗಿ ಆಗಿರುವ ಘಟನೆ, ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ಭೂಸ್ಪರ್ಶವಾಗಿದೆ ಎಂದರು

RELATED TOPICS:
English summary :DK Shivakumar helicopter accident!

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...