Fri,May03,2024
ಕನ್ನಡ / English

ಕಾಂಗ್ರೆಸ್‌ಗೆ ಬಜರಂಗದಳದ ತಿರುಗೇಟು, ಮೇ.4ರಂದು ರಾಜ್ಯಾದ್ಯಂತ ಹನುಮಾನ್ ಚಾಲಿಸಾ ಪಠಣ | JANATA NEWS

03 May 2023
1538

ಬೆಂಗಳೂರು : ಭಜರಂಗದಳ ಬ್ಯಾನ್ ಬಗ್ಗೆ ಪ್ರಣಾಳಿಕೆಯಲ್ಲಿ ಘೋಷಿಸಿದ ಕಾಂಗ್ರೆಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಮೇ.4 ರಂದು ರಾಜ್ಯದಾದ್ಯಂತ ಸಾಮೂಹಿಕ ಹನುಮಾನ್ ಚಾಲಿಸಾ ಪಠಣಕ್ಕೆ ಕರೆ ನೀಡಲಾಗಿದೆ.

ಕಾಂಗ್ರೆಸ್‌ನ ಈ ನಡೆಗೆ ಬಿಜೆಪಿ ಸೇರಿ ಹಿಂದೂ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆ ಗುರುವಾರ ಏಕಕಾಲಕ್ಕೆ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಿಸಲು ಬಜರಂಗದಳ ನಿರ್ಧರಿಸಿದೆ. ಸಂಜೆ 7 ಗಂಟೆಗೆ ಹನುಮಾನ್ ಚಾಲೀಸಾ ಪಠಣ ಆಯೋಜನೆಗೆ ಸಿದ್ಧತೆ ನಡೆಸುತ್ತಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಪ್ರಕಟಿಸಿದ ಚಿಂತಕ ಚಕ್ರವರ್ತಿ ಸೂಲಿಬೆಲೆ, ಬಜರಂಗ ದಳ ನಾಳೆ ಸಂಜೆ 7 ಗಂಟೆಗೆ ರಾಜ್ಯದಾದ್ಯಂತ ಸಾಮೂಹಿಕ ಹನುಮಾನ್ ಚಾಲಿಸಾ ಪಠಣವನ್ನು ಆಯೋಜಿಸಿದೆ. ಇದು ಧರ್ಮಕ್ಕೆ ಸಂಕಟವೆರಗಿರುವ ಸಮಯ. ಒಟ್ಟಾಗಿ ನಿಲ್ಲುವುದೊಂದೇ ಪರಿಹಾರ. ನಮ್ಮೆಲ್ಲ ಭೇದಗಳನ್ನು ಒತ್ತಟ್ಟಿಗಿಟ್ಟು ಧರ್ಮರಕ್ಷಣೆಗೆ ಜೊತೆಯಾಗೋಣ, ಕೈ ಜೋಡಿಸೋಣ ಎಂದು ಬರೆದುಕೊಂಡಿದ್ದಾರೆ.

RELATED TOPICS:
English summary :Bajrang Dal counter attack to Congress, Chanting of Hanuman Chalisa across the state on May 4

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ನ್ಯೂಸ್ MORE NEWS...