Wed,May08,2024
ಕನ್ನಡ / English

ಮೋದಿ ರೋಡ್ ಶೋಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ | JANATA NEWS

05 May 2023
2761

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ನಗರದಲ್ಲಿ ಶನಿವಾರ ಮತ್ತು ಭಾನುವಾರ ನಡೆಸಲು ಉದ್ದೇಶಿಸಿರುವ 37 ಕಿ.ಮೀ ರೋಡ್​ ಶೋಗೆ ಹೈಕೋಟ್ ಗ್ರೀನ್ ಸಿಗ್ನಲ್ ನಿಡಿದೆ.

ಮೇ 6ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಮತ್ತು ಮೇ 7ರಂದು ಬೆಳಗ್ಗೆ 9 ಗಂಟೆಯಿಂದ ಬೆಳಗ್ಗೆ 11.30ರವರೆಗೆ ರೋಡ್ ಶೋಗೆ ಮಾತ್ರ ಅನುಮತಿ ನೀಡಲಾಗಿದೆ.

ಪ್ರಸಕ್ತ ವರ್ಷ 2517 ರ‍್ಯಾಲಿಗಳು ನಡೆದಿವೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಆ್ಯಂಬುಲೆನ್ಸ್, ಶಾಲಾ ಬಸ್‌ಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ. ರ‍್ಯಾಲಿಗಳಿಂದ ಜನರಲ್ಲಿ ಪ್ರಜಾಪ್ರಭುತ್ವದ ಅರಿವು ಮೂಡಿಸಲು ನೆರವಾಗಲಿದೆ ಎಂದು ನ್ಯಾ. ಕೃಷ್ಣ ದೀಕ್ಷಿತ್, ನ್ಯಾ. ವಿಜಯ್‌ಕುಮಾರ್ ಪಾಟೀಲ್​ ಅವರಿದ್ದ ನ್ಯಾಯಪೀಠ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಮೆಗಾ ರೋಡ್​ ಶೋಗೆ ಅನುಮತಿ ನೀಡಬಾರದು ಎಂದು ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಮನವಿ ಮಾಡಿತ್ತು. ರಾಜ್ಯ ಬಿಜೆಪಿಯು ರೋಡ್ ಶೋ ನಡೆಸುವುದಕ್ಕೆ ನೀಡಿರುವ ಅನುಮತಿ, ಸಂಚಾರ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳಿಗೆ ಸಂಬಂಧಿಸಿದ ದಾಖಲೆ ಸಲ್ಲಿಸಲು ರಾಜ್ಯ ಸರ್ಕಾರ, ಪೊಲೀಸ್ ಮಹಾನಿರ್ದೇಶಕರು ಮತ್ತು ಬೆಂಗಳೂರು ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

RELATED TOPICS:
English summary :High Court green signal for Modi road show

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...