Sun,May05,2024
ಕನ್ನಡ / English

ಹುಬ್ಬಳ್ಳಿಯಲ್ಲಿಂದು ​ಸೋನಿಯಾ ಗಾಂಧಿ ಚುನಾವಣಾ ರ‍್ಯಾಲಿ, ಜಗದೀಶ್​ ಶೆಟ್ಟರ್​ ಗೆಲ್ಲಿಸಲು ಟೊಂಕ ಕಟ್ಟಿ ನಿಂತ ಕಾಂಗ್ರೆಸ್​ ಪಡೆ! | JANATA NEWS

06 May 2023
1598

ಹುಬ್ಬಳ್ಳಿ : ಇಂದು ರಾಜ್ಯ ಚುನಾವಣಾ ಆಖಾಡಕ್ಕೆ ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಪ್ರವೇಶಿಸಲಿದ್ದು, ಸಂಜೆ 5.30ಕ್ಕೆ ಹುಬ್ಬಳ್ಳಿ ನಗರದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಹುಬ್ಬಳ್ಳಿಯ ಸೆಟಲ್​​ಮೆಂಟ್​ನ ಹಾಕಿ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಂಜೆ 6 ಗಂಟೆಗೆ ಸಮಾವೇಶ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತಿತರರು ಭಾಗಿಯಾಗಲಿದ್ದಾರೆ. ಅದಕ್ಕಾಗಿ ಹಾಕಿ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ.

ಇಂದು ಸಂಜೆ 5:30ಕ್ಕೆ ಹುಬ್ಬಳ್ಳಿಗೆ ಆಗಮಿಸಲಿರುವ ಸೋನಿಯಾ ಗಾಂಧಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಬಳಿಕ​ ಹುಬ್ಬಳ್ಳಿ ಧಾರವಾಡ ಪೂರ್ವ ಮತಕ್ಷೇತ್ರದಲ್ಲಿ ನಡೆಯುವ ಕಾಂಗ್ರೆಸ್ ಬೃಹತ್​ ಸಮಾವೇಶದಲ್ಲಿ ಸೋನಿಯಾ ಭಾಗಿಯಾಗಲಿದ್ದಾರೆ.

ಕಾರ್ಯಕ್ರಮಕ್ಕಾಗಿ ಹುಬ್ಬಳ್ಳಿಯ ಸೆಟ್ಲ್‌ಮೆಂಟ್‌ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಇನ್ನೂ ಇದೇ ಕಾರ್ಯಕ್ರಮದಲ್ಲಿ ಸೊನಿಯಾ ಗಾಂಧಿ ಜೊತೆಗೆ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹ ವೇದಿಕೆ ಹಂಚಿಕೊಳ್ಳಲಿದ್ದಾರೆ.

ಜಗದೀಶ್ ಶೆಟ್ಟರ್ ಕ್ಷೇತ್ರದಲ್ಲಿಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರೋಡ್​ಶೋ ನಡೆಸಲಿದ್ದಾರೆ.

RELATED TOPICS:
English summary :Sonia Gandhi election rally in Hubli, Jagdish Shettar to win the Congress force!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...