Sun,May05,2024
ಕನ್ನಡ / English

ಬೆಂಗಳೂರಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್​ ಶೋ ಆರಂಭ | JANATA NEWS

06 May 2023
2679

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಮೆಗಾ ರೋಡ್‌ ಶೋ ಆರಂಭವಾಗಿದೆ. ಜೆಪಿ ನಗರದ ಬ್ರಿಗೇಡ್‌ ಮಿಲೇನಿಯಂನ ಸೋಮೇಶ್ವರ ಸಭಾಭವನದಿಂದ ರೋಡ್‌ ಶೋ ಆರಂಭವಾಗಿದೆ.

ಪ್ರಧಾನಿ ಮೋದಿ ಅವರು ತೆರೆದ ವಾಹನದಲ್ಲಿ ಬರೋಬ್ಬರಿ 26.5 ಕಿ.ಮೀ ನಡೆಸುತ್ತಿದ್ದಾರೆ. ಬ್ರಿಗೇಡ್ ಮಿಲೇನಿಯಂ ರಸ್ತೆಯಿಂದ ಮಲ್ಲೇಶ್ವರಂ 18ನೇ ಕ್ರಾಸ್‌ ವರೆಗೆ 11 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಯುತ್ತಿದೆ. ತೆರೆದ ವಾಹನದಲ್ಲಿ ಮೋದಿ ಅಬ್ಬರದ ರೋಡ್ ಶೋ ನಡೆಯುತ್ತಿದ್ದು, ಸಹಸ್ರಾರು ಜನರತ್ತ ಮೋದಿ ಕೈಬೀಸುತ್ತಿದ್ದಾರೆ. ರೇಷ್ಮೆಯ ಕೇಸರಿ ಮೈಸೂರು‌ ಪೇಟಾದಲ್ಲಿ ಕಂಗೊಳಿಸುತ್ತಿದ್ದಾರೆ.

ರೋಡ್‌ ಶೋನಲ್ಲಿ ಮೋದಿ ಭಾಷಣದ ಆಡಿಯೋವನ್ನು ಪ್ರಸಾರ ಮಾಡಲಾಗುತ್ತಿದ್ದು, ಜೈ ಭಜರಂಗಬಲಿ, ಜೈ ಭಜರಂಗಬಲಿ, ವಂದೇ ಮಾತರಂ, ಭಾರತ್‌ ಮಾತಾಕೀ ಜೈ ಎಂಬ ಘೋಷಣೆಗಳು ಮೊಳಗುತ್ತಿವೆ.

ಮೋದಿ ಸಾಗುವ ರಸ್ತೆಯುದ್ದಕ್ಕೂ ಬಿಗಿ ಪೊಲೀಸ್‌ ಭದ್ರತೆ ಕಲ್ಪಿಸಲಾಗಿದೆ. ರಸ್ತೆಯದ್ದಕ್ಕೂ ಜನ ಸಾಗರವೇ ನೆರೆದಿದೆ. ರೋಡ್‌ ಶೋ ನೋಡಲು ಆಗಮಿಸುವ ಜನರನ್ನು ಪರಿಶೀಲಿಸಿ ಬ್ಯಾರಿಕೇಡ್‌ ಬಳಿ ಬಿಡಲಾಗುತ್ತಿದೆ. ಮೋದಿ ಅವರ ರೋಡ್‌ ಶೋ ಭದ್ರತೆಗಾಗಿ 8 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

ಬೆಳಗ್ಗೆ 10 ಗಂಟೆಗೆ ಆರಂಭವಾಗಿರುವ ರೋಡ್​ ಶೋ ಮಧ್ಯಾಹ್ನ 1 ಗಂಟೆಗೆ ಮುಕ್ತಾಯವಾಗಲಿದೆ.
ಎಲ್ಲೆಲ್ಲಿ ರೋಡ್‌ ಶೋ ಸಾಗುತ್ತದೆ?

ಬ್ರಿಗೇಡ್ ಮಿಲೇನಿಯಂ ರೋಡ್, ಟಿಎಂಸಿ ಲೇಔಟ್,
ಮಾರೇನಹಳ್ಳಿ ರೋಡ್, ಜೆಪಿನಗರ 5ನೇ ಹಂತ, ಜಯನಗರ ಮೆಟ್ರೋ ಸ್ಟೇಷನ್,
ಜಯನಗರ ಟ್ರಾಫಿಕ್ ಪೊಲೀಸ್ ಸ್ಟೇಷನ್, ಆರ್.ವಿ ರೋಡ್, ಸೌತ್ ಎಂಡ್ ಸರ್ಕಲ್,
ಆರ್ಮುಗಂ ಸರ್ಕಲ್, ಮಾಧವ ರಾವ್ ಸರ್ಕಲ್, ದೊಡ್ಡ ಗಣಪತಿ ಟೆಂಪಲ್ ಜಂಕ್ಷನ್,
ರಾಮಕೃಷ್ಣ ಆಶ್ರಮ, ಉಮಾ ಥಿಯೇಟರ್ ಸಿಗ್ನಲ್,
ಟಿ.ಆರ್. ಮಿಲ್ ಜಂಕ್ಷನ್, ಶಿರ್ಸಿ ಸರ್ಕಲ್, ಬಿನ್ನಿಮಿಲ್ ಸರ್ಕಲ್,
ಕುಷ್ಠರೋಗ ಆಸ್ಪತ್ರೆ, ಮಾಗಡಿ ರೋಡ್ ಟೋಲ್‍ಗೇಟ್.
ವೀರೇಶ್ ಥಿಯೇಟರ್, ಬಿಎಸ್‍ಎನ್‍ಎಲ್ ವಿಜಯನಗರ ,
ನಾಗರಬಾವಿ ಮುಖ್ಯರಸ್ತೆ, ಗೋವಿಂದರಾಜನಗರ,
ಮಾಗಡಿ ರೋಡ್ ಜಂಕ್ಷನ್, ಹಾವನೂರು ಸರ್ಕಲ್,
ಬಸವೇಶ್ವರನಗರ, ಶಂಕರಮಠ, ಮೋದಿ ಹಾಸ್ಪಿಟಲ್ ಸಿಗ್ನಲ್,
ನವರಂಗ್ ಬ್ರಿಡ್ಜ್, ಮಹಾಕವಿ ಕುವೆಂಪು ರಸ್ತೆ,
ಕೆ.ಸಿ. ಜನರಲ್ ಆಸ್ಪತ್ರೆ, ಸಂಪಿಗೆ ರಸ್ತೆ, ಮಲ್ಲೇಶ್ವರ,
ಕಾಡು ಮಲ್ಲೇಶ್ವರ ದೇವಸ್ಥಾನ.

RELATED TOPICS:
English summary :Modi rally in Bangalore live updates: PM Modi begins roadshow in Bengaluru

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...