Sun,May19,2024
ಕನ್ನಡ / English

ಕರ್ನಾಟಕ ಚುನಾವಣಾ ಪ್ರಚಾರ, ನಂಜನಗೂಡಿನ ದೇವಸ್ಥಾನದಲ್ಲಿ ಮುಗಿಸಿದ ಮೋದಿ! | JANATA NEWS

08 May 2023
1919

ಮೈಸೂರು : ಕರ್ನಾಟಕ ವಿಧಾನಸಭೆ ಚುನಾವಣಗೆ 3 ದಿನ ಮಾತ್ರ ಬಾಕಿ ಉಳಿದಿದೆ. ಮೇ 10 ರಂದು ಮತದಾನ ನಡೆಯಲಿದ್ದು, 13 ರಂದು ಮತ ಎಣಿಕೆ ಆರಂಭವಾಗಲಿದೆ. ನಾಳೆ (ಮೇ.08) ರಂದು ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಈ ಹಿನ್ನೆಲೆ ಮೂರು ಪಕ್ಷಗಳು ಅಂತಿಮ ಹಂತದ ಕಸರತ್ತು ನಡೆಸಿವೆ.

ಭಾನುವಾರ ಕೊನೆಯದಿನದ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ನಂಜನಗೂಡಿನ ದೇವಸ್ಥಾನದಲ್ಲಿ ಶ್ರೀಕಂಠೇಶ್ವರನ ದರ್ಶನ ಪಡೆದು ಚುನಾವಣಾ ಪ್ರಚಾರ ಮುಗಿಸಿದರು.

ನಂಜನಗೂಡಿನ ಎಲಚಗೆರೆಬೋರೆಯಲ್ಲಿ ನಡೆಯುತ್ತಿರುವ ಬಿಜೆಪಿ ಸಮಾವೇಶದಲ್ಲಿ ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ನಂಜನಗೂಡಿನ ಜನತೆಗೆ ನನ್ನ ನಮಸ್ಕಾರಗಳು ಎಂದರು. ತಾಯಿ ಚಾಮುಂಡೇಶ್ವರಿ, ನಂಜುಂಡೇಶ್ವರ, ಮಲೆಮಹದೇಶ್ವರಗೆ ನಮಸ್ಕಾರಗಳು, ಮಲೆ ಮಹದೇಶ್ವರ ಸ್ವಾಮಿ ಹಾಗೂ ಆದಿ ಚುಂಚನಗಿರಿ ಮಠಗಳಿಗೆ ನಮಿಸುತ್ತೇನೆ ಎಂದು ಹೇಳಿದರು.

ಬಿಜೆಪಿ ಡಬಲ್ ಎಂಜಿನ್ ಸರಕಾರದಿಂದ ಅಭಿವೃದ್ಧಿ ಆಗಿದೆ. ಡಬಲ್ ಎಂಜಿನ್ ಸರಕಾರದಿಂದ ಮಾತ್ರ ಅಬಿವೃದ್ಧಿ ಸಾಧ್ಯ. ದೇಶದ ಆರ್ಥಿಕತೆಯಲ್ಲಿ ಬಹಳ ದೊ್ಡ್ಡ ಅಧ್ಯಾಯ ಬರೆದಿದೆ. ಆದರೆ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರಕಾರವಿದ್ದಾಗ ಇದರ ಲಾಭ ಕರ್ನಾಟಕಕ್ಕೆ ಸಿಕ್ಕಿರಲಿಲ್ಲ ಎಂದು ಪ್ರಧಾನಿ ಮೋದಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಬೃಹತ್ ಸಮಾವೇಶ ಮುಗಿಸಿ ನೇರವಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರಿಗೆ ಮಂಗಳವಾದ್ಯಗಳೊಂದಿಗೆ ಭವ್ಯ ಸ್ವಾಗತ ಕೋರಲಾಯಿತು. ದೇವಸ್ಥಾನದ ಮುಖ್ಯ ಅರ್ಚಕರ ವೃಂದ ಪೂರ್ಣಕುಂಬ ಸ್ವಾಗತ ನೀಡಿ ಬರಮಾಡಿಕೊಂಡಿತು. ನಂತರ ನಂಜುಂಡೇಶ್ವರನ ದರ್ಶನ ಪಡೆದ ಮೋದಿ ವಿಶೇಷ ಪೂಜೆ ಸಲ್ಲಿಸಿದರು.

ನಂತರ ಲೋಕಕಲ್ಯಾಣಕ್ಕಾಗಿ ಶ್ರೀಕಂಠೇಶ್ವರನ ಮುಂದೆ ಸಂಕಲ್ಪ ಮಾಡಿ, ಗರ್ಭಗುಡಿಯಲ್ಲಿ ಕೆಲನಿಮಿಷ ಕುಳಿತು ಪ್ರಾರ್ಥಿಸಿ, ಗರ್ಭಗುಡಿ ಪ್ರದಕ್ಷಿಣೆ ಹಾಕಿ, ಶ್ರೀಕಂಠೇಶ್ವರನ ಸನ್ನಿಧಿಯಿಂದ ಹೊರಬಂದರು.

RELATED TOPICS:
English summary :Karnataka election campaign, Modi finished in Nanjangudi temple!

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...