Fri,May03,2024
ಕನ್ನಡ / English

ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ! | JANATA NEWS

11 May 2023
1879

ಮೈಸೂರು : ಚುನಾವಣೆಗಾಗಿ ಮನೆ ಮತ್ತು ಸಂಸಾರ ತೊರೆದು ಕೆಲಸ ಮಾಡಿದ್ದೀರಿ. ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು.

ವಿಧಾನಸಭೆ ಚುನಾವಣೆ ಮುಗಿದು ಫಲಿತಾಂಶ ಬರುವವರೆಗೆ ರಾಜಕೀಯ ನಾಯಕರು ವಿಶ್ರಾಂತಿ ಮೊರೆ ಹೋಗಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಕ್ಷದ ಕಾರ್ಯಕರ್ತರಲ್ಲಿ ವಿಶೇಷ ಮನವಿ ಮಾಡಿದ್ದಾರೆ.

ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ನನ್ನದೊಂದು ವಿಶೇಷ ಮನವಿಯಾಗಿದೆ. ಚುನಾವಣೆಗಾಗಿ ಮನೆ ಮತ್ತು ಸಂಸಾರ ತೊರೆದು ಕೆಲಸ ಮಾಡಿದ್ದೀರಿ. ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ, ಮಕ್ಕಳ ಜೊತೆ ಕಾಲ ಕಳೆಯಿರಿ. ಪ್ರಾಮಾಣಿಕವಾದ ನಮ್ಮ ಹೋರಾಟ ಖಂಡಿತ ಫಲಪ್ರದವಾಗುತ್ತದೆ. ಮತ್ತೊಮ್ಮೆ ನಿಮಗೆಲ್ಲರಿಗೆ ಧನ್ಯವಾದಗಳು ಮತ್ತು ಶುಭಾಶಯಗಳು ಎಂದರು.

ಇನ್ನು ಇಂದು ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಈ ಬಾರಿ 130 ರಿಂದ 150 ಸ್ಥಾನದವರೆಗೂ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ಹೇಳಿಕೊಂಡು ಬರುತ್ತಿದೆ. ಮತದಾನೋತ್ತರ ಸಮೀಕ್ಷೆಗಳು ಕೂಡ ಕಾಂಗ್ರೆಸ್ ಪರವಾಗಿದೆ. ಅದರ ಪ್ರಕಾರ ಈ ಬಾರಿ ನಾವು ಕಾಂಗ್ರೆಸ್ ಚುನಾವಣೆಯಲ್ಲಿ ಬಹುಮತದೊಂದಿಗೆ ಗೆಲ್ಲುತ್ತದೆ ಎಂದು ಭಾವಿಸಿದ್ದೇನೆ ಎಂದು ಹೇಳಿದ್ದಾರೆ.

RELATED TOPICS:
English summary :Now take some time off and spend time with parents, wife and children

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...