Sun,May19,2024
ಕನ್ನಡ / English

ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ, ಮಂಗಳೂರಿನಲ್ಲಿ ಸೆಕ್ಷನ್ 144 ಜಾರಿ | JANATA NEWS

11 May 2023
1468

ಬೆಂಗಳೂರು : ಮೂಡುಶೆಡ್ಡೆಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಮೂಡುಶೆಡ್ಡೆ ಮತಗಟ್ಟೆಯಲ್ಲಿ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಐದು ಪೊಲೀಸ್ ದೂರು ದಾಖಲಾಗಿದೆ. ಕಾವೂರು ಪೊಲೀಸ್ ಠಾಣೆಯಲ್ಲಿ ಐದು ಎಫ್‌ಐಆರ್ ದಾಖಲಾಗಿದ್ದು, 29ಕ್ಕೂ ಹೆಚ್ಚು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಚುನಾವಣೆಯ ದಿನವಾದ ಬುಧವಾರ ಸಂಜೆ ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು, ಒಬ್ಬರು ಪೊಲೀಸರಿಗೆ ಗಾಯವಾಗಿತ್ತು. ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಮಿಥುನ್​ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆದಿತ್ತು. ಇದರ ಬೆನ್ನಲ್ಲೇ ಕಾವೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್​ 144 ಜಾರಿ ಮಾಡಲಾಗಿತ್ತು.

ಮೂಡುಶೆಡ್ಡೆಯಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಮಿಥುನ್ ರೈ ಅವರ ವಾಹನ ಹಾದು ಹೋಗುವ ವೇಳೆ ಪ್ರಧಾನಿ ಮೋದಿ ಪರವಾಗಿ ಘೋಷಣೆ ಕೂಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪರ ಘೋಷಣೆ ಕೂಗಿದ್ದು, ಈ ವೇಳೆ ಘರ್ಷಣೆ ಶುರುವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇದೀಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ.

RELATED TOPICS:
English summary :Riot of Congress, BJP workers, implementation of Section 144 in Mangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...