Sat,May04,2024
ಕನ್ನಡ / English

ಪೇಂಟಿಂಗ್‌ ಮಾಡುವಾಗ 3ನೇ ಮಹಡಿಯಿಂದ ಕೆಳಗೆ ಬಿದ್ದು ಪೇಂಟರ್‌ ಸಾವು | JANATA NEWS

12 May 2023
1051

ಬೆಂಗಳೂರು : ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ಒಂದಕ್ಕೆ ಪೇಂಟಿಂಗ್‌ ಮಾಡುವಾಗ ತಾನು ಕಟ್ಟಿಕೊಟ್ಟಿಂಡಿದ್ದ ಹಗ್ಗ ತುಂಡಾಗಿ ಮೂರನೇ ಮಹಡಿಯಿಂದ ಪೇಂಟರ್‌ ಬಿದ್ದು ಸಾಔನ್ನಪ್ಪಿದ ದುರ್ಘಟನೆ ಜೆ.ಪಿ. ನಗರದಲ್ಲಿ ನಡೆದಿದೆ.

ನರಸಿಂಹ(50) ಮೃತ ದುರ್ದೈವಿ. ಸೂಕ್ತ ಸುರಕ್ಷತಾ ಸಾಧನಗಳನ್ನು ಬಳಸದೇ ಹಗ್ಗ ಕಟ್ಟಿಕೊಂಡು ಪೇಂಟಿಂಗ್ ಕೆಲಸ ಮಾಡುತ್ತಿದ್ದಾಗ ಹಗ್ಗ ತುಂಡಾಗಿ ನೆಲಕ್ಕೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ತಲೆಗೆ ಪೆಟ್ಟಾಗಿದ್ದು ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಹಾರಾಜ ಪ್ಯಾಲೇಸ್ ಫೇಸ್ ನಲ್ಲಿರುವ ಅಪಾರ್ಟ್ಮೆಂಟ್ 3ನೇ ಮಹಡಿಯಲ್ಲಿ ಇಂದು ಬೆಳಗ್ಗೆ ಪೇಂಟಿಂಗ್‌ ಮಾಡಲು ಮುಂದಾದ ನರಸಿಂಹ, ಅಪಾರ್ಟ್‌ಮೆಂಟ್‌ ಮೂರನೇ ಮಹಡಿಯ ಮನೆಗೆ ಪೇಂಟ್‌ ಮಾಡುವಾಗ ಸುರಕ್ಷತೆಗಾಗಿ ದೇಹಕ್ಕೆ ಕಟ್ಟಿಕೊಂಡಿದ್ದ ಹಗ್ಗ ತುಂಡಾಗಿದೆ. ಹೀಗಾಗಿ, ಮೇಲಿಂದ ಕೆಳಗೆ ಬಿದ್ದಿದ್ದಾರೆ.

ತಲೆಗೆ ಹೆಲ್ಮೆಟ್‌ ಧರಿಸಿದ್ದರೂ ಕೂಡ ತಲೆಗೆ ತೀವ್ರವಾದ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಪೇಂಟರ್‌ ರಕ್ತಸ್ರಾವಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಇನ್ನು ದೇಹಕ್ಕೆ ಕೇವಲ ಹಗ್ಗ ಕಟ್ಟಿಕೊಂಡು ಕೆಲಸ ಮಾಡುತ್ತಿದ್ದು, ಬೇರೆ ಯಾವುದೇ ಸುರಕ್ಷತಾ ಸಾಧನಗಳನ್ನು ಬಳಕೆ ಮಾಡುತ್ತಿರಲಿಲ್ಲ. ಈ ಘಟನೆ ಕುರಿತಂತೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Painter dies after falling from 3rd floor while painting

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...