Sun,May19,2024
ಕನ್ನಡ / English

ಸಿದ್ದರಾಮಯ್ಯ ಮನೆಯಲ್ಲಿ ಸೂತಕದ ಛಾಯೆ, ಬಾವ ರಾಮೇಗೌಡ ನಿಧನ! | JANATA NEWS

13 May 2023
1357

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಇದರಲ್ಲಿ ಕಾಂಗ್ರೆಸ್ ಮ್ಯಾಜಿಕ್ ನಂಬರ್​ ದಾಟಿದ್ದು, ವರುಣಾ ಕ್ಷೇತ್ರದಲ್ಲಿ ಬಿಜೆಪಿಯ ಸೋಮಣ್ಣ ವಿರುದ್ಧ ಸಿದ್ದರಾಮಯ್ಯ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಿಹಿ ಸುದ್ದಿಯ ನಡುವೆ ಕಹಿ ಸುದ್ದಿಯೊಂದು ಬಂದೆರಗಿದೆ.

ಸಿದ್ದರಾಮಯ್ಯ ಅವರ ಭಾವ ನಿಧನರಾಗಿದ್ದಾರೆ. ಸಿದ್ದರಾಮಯ್ಯ ಅವರ ಸ್ವಂತ ಸಹೋದರಿ ಶಿವಮ್ಮ ಪತಿ ಸಾವನ್ನಪ್ಪಿದ್ದಾರೆ. ರಾಮೇಗೌಡ (69) ವರ್ಷ ಮೃತ ವ್ಯಕ್ತಿ.

ಅನಾರೋಗ್ಯ ಹಿನ್ನೆಲೆಯಲ್ಲಿ ರಾಮೇಗೌಡರನ್ನು ಮೈಸೂರಿನ ಜೆಎಸ್​ಎಸ್​ ಆಸ್ಪತ್ರೆಗೆ ಇಂದು ಬೆಳಗ್ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ರಾಮೇಗೌಡ ಅವರು ಮೃತಪಟ್ಟಿದ್ದಾರೆ.

ಅವರ ನಿಧನದಿಂದ ಸಿದ್ದು ಕುಟುಂದ ದುಃಖ ಸಾಗರದಲ್ಲಿ ಮುಳುಗಿದೆ. ಇಂದು ಮಧ್ಯಾಹ್ನ ರಾಮೇಗೌಡ ಅವರ ಅಂತಿಮ ಕ್ರಿಯೆ ನೇರವೇರಲಿದೆ.

RELATED TOPICS:
English summary :Sutaka shadow in Siddaramaiah house, Bava Ramegowda death!

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...