Sun,Apr28,2024
ಕನ್ನಡ / English

ಎಡವಿದ್ದೇನೆ, ಮತ್ತೆ ಎದ್ದು ಓಡುತ್ತೇನೆ, ಕಂಗೆಟ್ಟು ದೂರಹೋಗುವ ಜಾಯಮಾನವಲ್ಲ! | JANATA NEWS

14 May 2023
1863

ಬೆಂಗಳೂರು : ರಾಮನಗರ ವಿಧಾನ ಸಭಾ ಚುನಾವಣೆಯಲ್ಲಿ ಸೋಲನ್ನು ಅನುಭವಿಸುವಂತಾಗಿದೆ. ಈ ಕುರಿತು ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿರುವ ನಿಖಿಲ್, 'ಎಡವಿದ್ದೇನೆ, ಮತ್ತೆ ಎದ್ದು ಓಡುತ್ತೇನೆ' ಎಂದಿದ್ದಾರೆ.

ನಿಖಿಲ್ ವಿರುದ್ಧ ಕಾಂಗ್ರೆಸ್‌ನ ಎಚ್‌ಎ ಇಕ್ಬಾಲ್ ಹುಸೇನ್ 10,715 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ‌. ಚುನಾವಣೆಯಲ್ಲಿ ನಿಖಿಲ್‌ಗೆ ಇದು 2ನೇ ಸೋಲು. ಮಂಡ್ಯ ಲೋಕಸಭಾ ಚುನಾವಣೆಗೆ ನಿಂತಿದ್ದ ನಿಖಿಲ್‌ ಕುಮಾರಸ್ವಾಮಿ ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ಸೋಲು ಅನುಭವಿಸಿದ್ದರು. ಇದೀಗ ವಿಧಾನಸಭೆ ಪ್ರವೇಶಿಸಲು ಯತ್ನಿಸಿ ಇಲ್ಲೂ ಸೋತಿದ್ದಾರೆ.

ಸೋಲಿನ ಬಳಿಕ ನಿಖಿಲ್ ಕುಮಾರಸ್ವಾಮಿ ಭಾವುಕ ಪೋಸ್ಟ್ ಶೇರ್ ಮಾಡಿದ್ದಾರೆ. ಬೆಂಬಲಿಸಿ ಆಶೀರ್ವದಿಸಿದ ರಾಮನಗರ ಮಹಾಜನತೆಗೆ ಶಿರಸಾಷ್ಟಾಂಗ ನಮನಗಳು ಎಂದು ಹೇಳಿದ್ದಾರೆ.

ನನ್ನನ್ನು ಅತ್ಯಂತ ಪ್ರೀತಿಯಿಂದ ಬೆಂಬಲಿಸಿ ಆಶೀರ್ವದಿಸಿದ ರಾಮನಗರ ವಿಧಾನಸಭೆ ಕ್ಷೇತ್ರದ ಮಹಾಜನತೆಗೆ ನನ್ನ ಶಿರಸಾಷ್ಟಾಂಗ ನಮನಗಳು. ಈ ಒಂದು ಸೋಲು ನಿಮ್ಮ ಸೇವೆ ಮಾಡಬೇಕು ಎನ್ನುವ ನನ್ನ ಅದಮ್ಯ ಸಂಕಲ್ಪಕ್ಕೆ ತಡೆ ಒಡ್ಡಲಾರದು. ನಾನೆಂದೂ ನಿಮ್ಮ ಜತೆಯಲ್ಲೇ ಇರುತ್ತೇನೆ, ನಿಮಗಾಗಿ ಜೀವಿಸುತ್ತೇನೆ. ಸೋಲನ್ನು ಸಮಚಿತ್ತದಿಂದ ಸ್ವಿಕರಿಸಿ ಮುನ್ನಡೆಯುತ್ತೇನೆ. ಅದು ನಾನು ನನ್ನ ಪೂಜ್ಯ ತಾತನವರಾದ ಶ್ರೀ ಹೆಚ್.ಡಿ.ದೇವೇಗೌಡ ಸಾಹೇಬರಿಂದ, ತಂದೆ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ಕಲಿತ ಪಾಠ' ಎಂದು ಬರೆದುಕೊಂಡಿದ್ದಾರೆ.

RELATED TOPICS:
English summary :Stumbled, I will get up and run, not a sign of panic!

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...