Thu,Sep11,2025
ಕನ್ನಡ / English

ಖರ್ಗೆ ಅವರಿಗೆ ಪಕ್ಷ ಅಧಿಕಾರಕ್ಕೆ ತರುತ್ತೇನೆ ಎಂದು‌ ಮಾತುಕೊಟ್ಟಿದ್ದೆ‌, ನಾನು ಕೊಟ್ಟ ಮಾತು ಉಳಿಸಿಕೊಂಡಿದ್ದೇನೆ | JANATA NEWS

15 May 2023
1424

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸಿಎಂ ರೇಸ್ ಪೈಪೋಟಿ ತೀವ್ರಗೊಂಡಿದೆ. ಅದರಲ್ಲೂ ಸಿದ್ಧರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ.

ಡಿ.ಕೆ.ಶಿವಕುಮಾರ್ ಮಾತನಾಡಿ, ನಮ್ಮ ಫಲಿತಾಂಶದ ಬಗ್ಗೆ ಕೆಲವರು ವೈಯಕ್ತಿಕ ಅಭಿಪ್ರಾಯ ತಿಳಿಸಿರಬಹುದು. ಯಾರ ನಂಬರ್ ಬಗ್ಗೆ ಮಾತಾಡುವ ಶಕ್ತಿ ನನಗಿಲ್ಲ. ನನ್ನ ನಂಬರ್ 135, ಭ್ರಷ್ಟ ಸರ್ಕಾರದ ವಿರುದ್ಧ ಬೇಸತ್ತು ಜನ ನಮಗೆ 135 ಸ್ಥಾನ ಕೊಟ್ಟಿದ್ದಾರೆ. ನಾವು ಮಾಡಿದ ಚುನಾವಣೆ ರಣತಂತ್ರ ಎಲ್ಲವೂ ದೇಶಕ್ಕೆ ಮಾದರಿ. ನನ್ನ ಬತ್ತಳಿಕೆಯಲ್ಲಿ ಸಾಕಷ್ಟು ವಿಚಾರಗಳಿದ್ದವು, ಆದರೆ ನನಗೆ ಸಮಯ ಸಿಗಲಿಲ್ಲ, ಸಿಕ್ಕಿದ್ದರೆ ಇನ್ನೂ ಹೆಚ್ಚಿನ ಸ್ಥಾನ ಗೆಲ್ಲಬಹುದಿತ್ತು ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ದೆಹಲಿಗೆ ತೆರಳುವುದನ್ನು ಕೂಡ ಖಚಿತಪಡಿಸಿರು ಅವರು, ದೆಹಲಿಗೆ ಹೋಗುತ್ತೇನೆ, ಆದರೆ ಯಾವ ಸಮಯದಲ್ಲಿ ಹೋಗುತ್ತೇನೋ ಗೊತ್ತಿಲ್ಲ. ಯಾವ ವಿಮಾನ ಸಿಗುತ್ತದೋ ನೋಡಿಕೊಂಡು ಹೋಗುತ್ತೇನೆ ಎಂದರು.

ನಾನು ಕಾಂಗ್ರೆಸ್​​ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತುಕೊಟ್ಟಿದ್ದೆ‌. ಯಾರ ಕ್ಲೇಮ್ ಬಗ್ಗೆಯೂ ನಾನು ಮಾತನಾಡುವುದಿಲ್ಲ. ನಾನು ಸಿಂಗಲ್ ಮ್ಯಾನ್. ನಾನು ಧೈರ್ಯದಲ್ಲಿ, ವಿಶ್ವಾಸದಲ್ಲಿ ನಂಬಿಕೆಯಿಟ್ಟವನು. ಹಿಂದಿನ ಐದು ವರ್ಷಗಳಲ್ಲಿ ಏನಾಗಿದೆ ಎಂದು ಈಗ ಹೇಳಲ್ಲ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಹೇಳುತ್ತೇನೆ ಎಂದರು.

ಸೋತಾಗ ಧೈರ್ಯದಿಂದ ಇರಬೇಕು, ಗೆದ್ದಾಗ ಉದಾರ ಮನಸ್ಸಿನಿಂದ ಇರಬೇಕು ಎಂದು ಗಾಂಧೀಜಿ ಹೇಳಿದ್ದರು. ನಮ್ಮ 15 ಜನ ಶಾಸಕರು ಪಕ್ಷ ಬಿಟ್ಟು ಹೋದ ಸಂದರ್ಭದಲ್ಲೂ ಈ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸುತ್ತಿದ್ದೆ. ಖರ್ಗೆ ಅವರಿಗೆ ರಾಜ್ಯ ರಾಜಕಾರಣದ ಬಗ್ಗೆ ಅರಿವಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ಮೇಲೆ ವಿಶ್ವಾಸ ಇದೆ. ಸಿಎಂ ಯಾರಾಗಬೇಕು ಎಂಬುದನ್ನು ರಾಹುಲ್ ಗಾಂಧಿ, ಸೋನಿಯಾ ಗಾಂಧಿಯವರು ತೀರ್ಮಾನಿಸುತ್ತಾರೆ, ಅದನ್ನು ಅವರಿಗೇ ಬಿಡೋಣ ಎಂದರು.

RELATED TOPICS:
English summary :I promised Kharge that I will bring the party to power, I have kept my promise

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...