Mon,May13,2024
ಕನ್ನಡ / English

ರಾಜ್ಯಾಧ್ಯಕ್ಷರ ಬದಲಾವಣೆಗೆ ಮುಂದಾದ ಬಿಜೆಪಿ, ಶೀಘ್ರವೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ: ಪ್ರಹ್ಲಾದ್ ಜೋಶಿ | JANATA NEWS

16 May 2023
1558

ಬೆಂಗಳೂರು : ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗಿರುವ ಬೆನ್ನಲ್ಲೇ, ಪ್ರತಿಪಕ್ಷ ನಾಯಕರ ಆಯ್ಕೆ ಕುರಿತು ಶಾಸಕಾಂಗ ಪಕ್ಷದ ಸಭೆ ಕರೆದು ತೀರ್ಮಾನ ಮಾಡುತ್ತೇವೆ. ಅದಕ್ಕೂ ಮುನ್ನ ನಮ್ಮ ರಾಷ್ಟ್ರೀಯ ನಾಯಕರಲ್ಲೊಬ್ಬರು ಬಂದು ತೀರ್ಮಾನ ಮಾಡುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಹಿನ್ನೆಡೆಯಾಗಿದೆ. ಇದು ನಿರಾಶಾದಾಯಕ ಫಲಿತಾಂಶ ಎಂದು ಈಗಾಗಲೇ ಹೇಳಿದ್ದೇವೆ. ಈ ಬಗ್ಗೆ ಪಕ್ಷ ಆತ್ಮಾವಲೋಕನ ಮಾಡಿಕೊಳ್ಳಲಿದೆ. ಇನ್ನು ಆ ಪ್ರಕ್ರಿಯೆ ನಡೆದಿಲ್ಲ. ಆದರೆ ಇಂಥಹ ಸಂದರ್ಭವನ್ನ ಬಿಜೆಪಿ ನಾಯಕರು ಒಂದು ಸವಾಲಾಗಿ ಸ್ವೀಕರಿಸಿದ್ದು, ಮತ್ತೆ ಪುಟಿದೇಳುವ ನಿರ್ಧಾರಕ್ಕೆ ಬಂದಿದ್ದಾರೆ ಎಂದರು‌.

ನಳಿನ್ ಕುಮಾರ್ ಕಟೀಲ್ ಅವರ ಅವಧಿ ಮುಗಿದ ಸಂದರ್ಭದಲ್ಲಿ ಚುನಾವಣೆ ಎದುರಾಗಿದ್ದರಿಂದ ರಾಷ್ಟ್ರೀಯ ನಾಯಕರು ಕಟೀಲ್ ಅವರಿಗೆ ಕೆಲ ಜವಾಬ್ದಾರಿ ನೀಡಿದ್ದರು. ಈಗ ಚುನಾವಣೆ ಮುಗಿದಿರುವ ಹಿನ್ನಲೆಯಲ್ಲಿ ಬದಲಾವಣೆ ಬಗ್ಗೆ ವರಿಷ್ಠರು ನಿರ್ಧಾರ ಮಾಡಲಿದ್ದಾರೆ ಎಂದರು.

ಪ್ರತಿಪಕ್ಷ ನಾಯಕರ ಆಯ್ಕೆ ಕುರಿತು ಶಾಸಕಾಂಗ ಪಕ್ಷದ ಸಭೆ ಕರೆದು ತೀರ್ಮಾನ ಮಾಡುತ್ತೇವೆ. ಅದಕ್ಕೂ ಮುನ್ನ ನಮ್ಮ ರಾಷ್ಟ್ರೀಯ ನಾಯಕರಲ್ಲೊಬ್ಬರು ಬಂದು ತೀರ್ಮಾನ ಮಾಡುತ್ತಾರೆ' ಎಂದರು.

RELATED TOPICS:
English summary :BJP to change state president, elect new candidate for state president soon: Prahlad Joshi

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...