Fri,May10,2024
ಕನ್ನಡ / English

ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ! ಸುಧಾಕರ್ | JANATA NEWS

17 May 2023
2129

ಬೆಂಗಳೂರು : ಸಮ್ಮಿಶ್ರ ಸರ್ಕಾರ ಪತನದಲ್ಲಿ ಸಿದ್ದರಾಮಯ್ಯನವರ ಪಾತ್ರವನ್ನು ನಿರಾಕರಿಸಲು ಸಾಧ್ಯವೇ? ಎಂದು ಮಾಜಿ ಸಚಿವ ಡಾ.ಕೆ ಸುಧಾಕರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಟ್ವಿಟರ್​ ಮೂಲಕ ಮಾಜಿ ಸಚಿವ ಸುಧಾಕರ್, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಬೀಳುವ ಕಾರಣದ ಸ್ಪೋಟಕ ಹೇಳಿಕೆ ನೀಡಿದ್ದಾರೆ. ತಮ್ಮ ಟ್ವೀಟ್​ನಲ್ಲಿ ಸಮ್ಮಿಶ್ರ ಸರ್ಕಾರ ಬೀಳಲು ಸಿದ್ದರಾಮಯ್ಯರೇ ಕಾರಣ ಎಂದು ಸುಧಾಕರ್ ಹೇಳಿಕೆ ನೀಡಿದ್ದಾರೆ.

2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು.

2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು.

ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನು, ಮುಖಂಡರನ್ನು ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ ಎಂದು ಸುಧಾಕರ್​ ಕೇಳಿದ್ದಾರೆ.

RELATED TOPICS:
English summary :Siddaramaiah is the reason for the collapse of the coalition government! Sudhakar

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...