Thu,May02,2024
ಕನ್ನಡ / English

ಪ್ರೇಯಸಿ ಗಂಡನಿಗೆ ಚಾಕು ಇರಿದು ಬರ್ಬರವಾಗಿ ಕೊಂದ ಪ್ರಿಯಕರ! | JANATA NEWS

19 May 2023
1523

ಬೆಂಗಳೂರು : ಪ್ರಿಯಾ ಹಾಗು ಉದಯ್​ ಎಂಬುವವರು ಬೆಂಗಳೂರಿನಲ್ಲಿ ಮಹದೇಪುರದಲ್ಲಿ ಸಂಸಾರ ನಡೆಸುತ್ತಿದ್ದರು. ಆದರೆ, ಉದಯ್​ ಆಗಾಗ ಕುಡಿದು ಗಲಾಟೆ ಮಾಡುತ್ತಿದ್ದನಂತೆ.

ಮೃತ ವ್ಯಕ್ತಿಯನ್ನು ಉದಯ್ ಕುಮಾರ್ ಎಂದು ಗುರುತಿಸಲಾಗಿದೆ. ಉದಯ್​ ಮೂಲತಃ ಮೆಕಾನಿಕ್​​. ಇದನ್ನರಿತ ಪಕ್ಕದ ಮನೆಯ ವ್ಯಕ್ತಿ ಅನ್ವರ್ ನಿಮ್ಮನ್ನು ಪ್ರೀತಿಸುತ್ತೇನೆ ಎಂದು ಹಿಂದೆ ಬಿದ್ದಿದ್ದಾನೆ. ಪ್ರೀತಿಯ ಬಲೆಗೆ ಬಿದ್ದ ಪ್ರಿಯಾ ನನ್ನ ಗಂಡ ಕುಡಿದು ಗಲಾಟೆ ಮಾಡುತ್ತಾರೆ ಎಂದು ಹೇಳಿಕೊಂಡಿದ್ದಾಳೆ. ಇದರಿಂದ ಸಿಟ್ಟಿಗೆದ್ದ ಪ್ರಿಯತಮ ಅನ್ವರ್, ಪ್ರಿಯಾ ಬಳಿ ಆಕೆ ಗಂಡನ ನಂಬರ್​ ತೆಗೆದುಕೊಂಡಿದ್ದಾನೆ.

ಆದರೆ, ದುಡಿಮೆಗಾಗಿ ಬೈಕ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ ಉದಯ್‌ನನ್ನು ರಾತ್ರಿ ವೇಳೆ ಬೈಕ್‌ ರಿಪೇರಿ ಮಾರ್ಗ ಮಧ್ಯದಲ್ಲಿ ಬೈಕ್‌ ಕೆಟ್ಟುನಿಂತಿದ್ದು, ರಿಪೇರಿಗಾಗಿ ಈಗಲೇ ಸ್ಥಳಕ್ಕೆ ಬರುವಂತೆ ಫೋನ್‌ ಮಾಡಿ ಮಹದೇವಪುರದ ಶಿವ ದೇವಾಲಯದ ಬಳಿ ಕರೆಸಿಕೊಂಡಿದ್ದಾನೆ.

ಬೈಕ್‌ ರಿಪೇರಿಗೆ ಬರುವುದಾಗಿ ಹೇಳಿ ಕೆಲವು ಟೂಲ್ಸ್‌ಗಳನ್ನು ತೆಗೆದುಕೊಂಡು ಉದಯ್‌ಕುಮಾರ್ ಶಿವ ದೇವಾಲಯದ ಬಳಿ ಹೋಗಿದ್ದಾನೆ. ಈ ವೇಳೆ ಬೈಕ್‌ ರಿಪೇರಿ ಏನಾಗಿದೆ ಎಂದು ಪರಿಶೀಲನೆ ಮಾಡುವಾಗ, ಅನ್ವರ್‌ ಮಾತನಾಡುತ್ತಾ ನಿನ್ನ ಪತ್ನಿಗೆ ಯಾಕೆ ಕುಡಿದು ಬಂದು ಹಿಂಸೆ ಕೊಡ್ತೀಯಾ ಎಂದು ಪ್ರಶ್ನೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಉದಯ್‌ ನನ್ನ ಪತ್ನಿಯ ಬಗ್ಗೆ ಇಷ್ಟೊಂದು ಸಲುಗೆ ಇಟ್ಟುಕೊಂಡು ಕೇಳಲು ನೀನ್ಯಾರು ರಂದು ಉದಯ್‌ ರೇಗಾಡಿದ್ದಾನೆ. ಇದು ವಿಕೋಪಕ್ಕೆ ತಿರುಗಿ ಅನ್ವರ್​​ ಏಕಾಏಕಿ ಚಾಕುವಿನಿಂದ ಉದಯ್​​ ಎದೆ ಭಾಗಕ್ಕೆ ಇರಿದಿದ್ದಾನೆ. ಈ ಕೂಡಲೇ ಉದಯ್​​​ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾನೆ.

ಈ ಘಟನೆ ಕುರಿತಂತೆ ಮಹದೇವಪುರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Lovers brutally killed the lover by stabbing the husband!

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...