Fri,May03,2024
ಕನ್ನಡ / English

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ! ನೂತನ ಸಚಿವರ ಪಟ್ಟಿ ಇಲ್ಲಿದೆ | JANATA NEWS

20 May 2023
1948

ಬೆಂಗಳೂರು : ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌ ಪ್ರಮಾಣ ವಚನ ಸ್ವೀಕಾರ ಮಾಡಿದರು. ಕಂಠೀರವ ಸ್ಟೇಡಿಯಂನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಸಿದ್ದರಾಮಯ್ಯ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಇವರ ಜೊತೆ 8 ಸಚಿವರು ಪದಗ್ರಹಣ ಮಾಡಿದರು. ಮುಖ್ಯಮಂತ್ರಿಗಳಿ ಮತ್ತು ಸಚಿವರಿಗೆ ರಾಜ್ಯಪಾಲ ಥಾವರ್​​ಚಂದ್ ಗೆಹ್ಲೋತ್​ ಪ್ರತಿಜ್ಞಾವಿಧಿ ಬೋಧಿಸಿದರು.

ಈ ವೇಳೆ ಸಿದ್ದರಾಮಯ್ಯ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿರುವುದು ಚರ್ಚೆಗೆ ಕಾರಣವಾಗಿದೆ. ಏಕೆಂದರೆ ಕಳೆದ ಬಾರಿ ಸಿದ್ದರಾಮಯ್ಯ ಅವರು ಸತ್ಯದ ಹೆಸರಲ್ಲಿ ಅಧಿಕಾರ ಸ್ವೀಕಾರ ಮಾಡಿದ್ದರು. ಇದೀಗ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದು, ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ದೇಶದ ಹಲವು ರಾಜ್ಯಗಳು ಮುಖ್ಯಮಂತ್ರಿಗಳು, ಹಲವು ಗಣ್ಯರು ಭಾಗಿಯಾಗಿದ್ದಾರೆ.

ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ‌ಹಾಗೂ ಡಿ ಕೋಟೆ ಶಿವಕುಮಾರ್ ಅವರು ನೊಣವಿನಕೆರೆಯ ಗಂಗಾಧರ ಅಜ್ಜಯ್ಯ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ನೂತನ ಸಚಿವರ ಪಟ್ಟಿ ಇಲ್ಲಿದೆ-

ಡಾ.ಜಿ.ಪರಮೇಶ್ವರ್
ಕೆ.ಹೆಚ್. ಮುನಿಯಪ್ಪ
ಕೆ.ಜೆ. ಜಾರ್ಜ್
ಎಂ.ಬಿ.ಪಾಟೀಲ್
ಸತೀಶ್ ಜಾರಕಿಹೊಳಿ
ಪ್ರಿಯಾಂಕ್ ಖರ್ಗೆ
ರಾಮಲಿಂಗ ರೆಡ್ಡಿ
ಜಮೀರ್ ಅಹ್ಮದ್ ಖಾನ್
ಇದೇ ಸಂದರ್ಭದಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

RELATED TOPICS:
English summary :Siddaramaiah took oath as Chief Minister of Karnataka

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...