Sun,Apr28,2024
ಕನ್ನಡ / English

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | JANATA NEWS

20 May 2023
2096

ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯಜೀ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್​ಜೀ ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗಾಗಿ ನನ್ನ ಶುಭ ಹಾರೈಕೆಗಳು ಎಂದು ಪ್ರಧಾನಿ ಮೋದಿ ಕನ್ನಡ ಮತ್ತು ಇಂಗ್ಲಿಷ್​ನಲ್ಲಿ ಟ್ವೀಟ್​ ಮಾಡಿದ್ದಾರೆ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಹ ಟ್ವೀಟ್​ ಮಾಡಿದ್ದು, ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿದ್ದರಾಮಯ್ಯ ಹಾಗೂ ಅವರ ಸಚಿವ ಸಂಪುಟ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್​ ಸರ್ಕಾರಕ್ಕೆ ಶುಭವಾಗಲಿ. ನೂತನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್​ ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳೆಂದು ಜೆಡಿಎಸ್​ ನಾಯಕ, ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹ ಟ್ವೀಟ್​ ಮಾಡಿದ್ದು, ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಮತ್ತು ಸಚಿವ ಸಂಪುಟದ ಎಲ್ಲಾ ಸದಸ್ಯರಿಗೂ ಅಭಿನಂದನೆಗಳು ಎಂದು ಹೇಳಿದ್ದಾರೆ.

RELATED TOPICS:
English summary :Prime Minister Modi greeted Siddaramaiah and Shivakumar

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...