Sun,Apr28,2024
ಕನ್ನಡ / English

ಮಾಜಿ ಡಿಸಿಎಂ ಅಶ್ವತ್ಥನಾರಾಯಣ್ ವಿರುದ್ಧ ಎಫ್‌ಐಆರ್ ದಾಖಲು | JANATA NEWS

25 May 2023
2052

ಮೈಸೂರು : ಕಳೆದ ಫೆಬ್ರವರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದ ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.

ಫೆಬ್ರವರಿ 14ರಂದು ಮಂಡ್ಯ ಜಿಲ್ಲೆಯ ಸಾತನೂರಿನಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಅಶ್ವತ್ಥನಾರಾಯಣ್ ಅವರು, ಉರಿಗೌಡ ಮತ್ತು ನಂಜೇಗೌಡರು ಟಿಪ್ಪು ಸುಲ್ತಾನನ್ನು ಹೇಗೆ ಕೊಂದು ಹಾಕಿದರೋ, ಹಾಗೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದು ಹೇಳಿಕೆ ವಿವಾದತ್ಮಕ ಹೇಳಿಕೆಯನ್ನು ನೀಡಿದ್ದರು, ಆದಾದ ಬಳಿಕ ರಾಜ್ಯದ ನಾನಾ ಕಡೆಗಳಲ್ಲಿ ಅವರ ವಿರುದ್ದ ದೂರು ದಾಖಲಾಗಿತ್ತು.

ಈ ಸಂಬಂಧ ಇಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು ಮೈಸೂರು ಜಿಲ್ಲಾಕಾಂಗ್ರೆಸ್ ನಿಯೋಗದೊಂದಿಗೆ ದೇವರಾಜ ಪೊಲೀಸ್ ಠಾಣೆಗೆ ತೆರಳಿ, ಅಶ್ವತ್ಥನಾರಾಯಣ ವಿರುದ್ಧ ದೂರು ದಾಖಲಿಸಿದ್ದಾರೆ. ಕಾಂಗ್ರೆಸ್ ನಾಯಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಐಪಿಸಿ ಸೆಕ್ಷನ್ 506, 153 ರಡಿ ಎಫ್‌ಐಆರ್ ದಾಖಲಿಸಿದ್ದಾರೆ. ಈ ಹಿಂದೆ ದೂರು ನೀಡಿದ್ದು, ಆದರೆ ದೂರು ಪಡೆದುಕೊಂಡಿದ್ದ ಪೋಲಿಸರು ಎಫ್‌ಐಆರ್‌ ದಾಖಲು ಮಾಡಿರಲಿಲ್ಲ.

RELATED TOPICS:
English summary :FIR filed against former DCM Ashwathanarayan

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...