Tue,Apr30,2024
ಕನ್ನಡ / English

ಗ್ಯಾರಂಟಿಗಳನ್ನು ಬೇಗ ಈಡೇರಿಸಿ. ಇಲ್ಲದಿದ್ದರೆ ಹೋರಾಟ ಮಾಡುತ್ತೇವೆ: ಪ್ರತಾಪ್ ಸಿಂಹ | JANATA NEWS

25 May 2023
2449

ಮೈಸೂರು : ಗ್ಯಾರಂಟಿಗಳನ್ನು ಬೇಗ ಈಡೇರಿಸಿ. ಇಲ್ಲದಿದ್ದರೆ ಹೋರಾಟ ಮಾಡುತ್ತೇವೆ ಎಂದು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರತಾಪ್ ಸಿಂಹ ಅವರು, ಮತದಾರರು ಕಾಂಗ್ರೆಸ್ ಮುಖ ನೋಡಿ ಮತ ಹಾಕಿಲ್ಲ. ಕಾಂಗ್ರೆಸ್ ನೀಡಿದ ಕ್ಯಾರಂಟಿಗಳನ್ನು ನೋಡಿ ಮತ ಹಾಕಿದ್ದಾರೆ.

ಹೀಗಾಗಿ ಗ್ಯಾರಂಟಿಗಳನ್ನು ಬೇಗ ಈಡೇರಿಸಿ. ಇಲ್ಲದಿದ್ದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

ರಾಜ್ಯ ಸರ್ಕಾರ ಎಲ್ಲ ಮನೆಯ ಯಜಮಾನಿಗೆ 2 ಸಾವಿರ ರೂ. ಕೊಡುವುದರ ಜತೆಗೆ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕೊಡಬೇಕು.

ಬಿಜೆಪಿ 40 ಪರ್ಸೆಂಟ್ ಸರ್ಕಾರ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ಸಿನವರು ಜನರಿಗೆ ಕೊಟ್ಟ ಭರವಸೆ ಈಡೇರಿಸಬೇಕು. ರಾಜಸ್ಥಾನದಲ್ಲಿ ಇವತ್ತಿನವರೆಗೂ ಈ ಹಿಂದೆ ಕೊಟ್ಟ ಭರವಸೆ ಈಡೇರಿಸಿಲ್ಲ. ಒಂದು ವೇಳೆ ಗ್ಯಾರಂಟಿಗಳನ್ನು ಈಡೇರಿಸದಿದ್ದರೆ ಜೂನ್​ 1ರಿಂದ ಪ್ರತಿಭಟನೆ ಮಾಡುವುದಾಗಿ ತಿಳಿಸಿದರು.

ಮೈಸೂರು ನನ್ನ ಕ್ಷೇತ್ರ. ಮೈಸೂರಿನ ಅಭಿವೃದ್ಧಿಗಾಗಿ ನಾನು ಯಾರ ಬಳಿ ಬೇಕಾದರೂ ಹೋಗುತ್ತೇನೆ. ಕೊಡಗು ಮತ್ತು ಮೈಸೂರು ಅಭಿವೃದ್ಧಿಗಾಗಿ ಯಾರ ಕೈಕಾಲು ಬೇಕಾದರೂ ಹಿಡಿಯುತ್ತೇನೆ. ಚುನಾವಣೆ ಬಂದಾಗ ಅಷ್ಟೇ ರಾಜಕಾರಣ ಮಾಡಬೇಕು. ಉಳಿದ ಸಮಯದಲ್ಲಿ ಅಭಿವೃದ್ಧಿ ಕೆಲಸ ಮಾಡಬೇಕು ಎಂದರು.

ಅಭಿವೃದ್ಧಿ ಪರ ಇರುವವರನ್ನು ಮೈಸೂರು ಜಿಲ್ಲಾ ಉಸ್ತುವಾರಿಗಳನ್ನಾಗಿ ನೇಮಿಸಬೇಕು. ಈ ವಿಚಾರವಾಗಿ ತಾವು ಸಿಎಂ ಮನೆಗೆ ಹೋಗುವುದಾಗಿ ತಿಳಿಸಿದರು.

RELATED TOPICS:
English summary :Fulfill guarantees quickly. Otherwise we will fight: Pratap Simha

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...