Fri,May10,2024
ಕನ್ನಡ / English

ನೀರು ಬಿಡುಗಡೆಗಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ | JANATA NEWS

31 May 2023
1141

ಬೆಂಗಳೂರು : ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಸುಡು ಬಿಸಿಲ ಬೇಸಿಗೆಯ ಈ ದಿನಗಳಲ್ಲಿ ಕುಡಿಯುವ ನೀರಿಗೆ ಆಹಾಕಾರ ಉಂಟಾಗಿದೆ. ಈ ಹಿನ್ನಲೆಯಲ್ಲಿ ಎರಡು ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಕರ್ನಾಟಕ ಸಿಎಂ ಸಿದ್ಧರಾಮಯ್ಯ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ?

ತಮ್ಮ ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ, 'ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಮಾರ್ಚ್ 2023 ರಿಂದ ತೀವ್ರ ಬೇಸಿಗೆಯಿಂದಾಗಿ ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿದೆ.

ಈ ಬೇಸಿಗೆಯಲ್ಲಿ ಕರ್ನಾಟಕ ಸರ್ಕಾರವು ಮಾನವ ಮತ್ತು ಜಾನುವಾರುಗಳ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸಲು 3.00 ಟಿಎಂಸಿ ನೀರನ್ನು ಕೃಷ್ಣಾ ನದಿಗೆ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 3.00 ಟಿಎಂಸಿ ನೀರು ಮತ್ತು ಕೊಯ್ನಾ ಜಲಾಶಯದಿಂದ ಬಿಡುಗಡೆ ಮಾಡಬೇಕೆಂದು ಕರ್ನಾಟಕ ಸರ್ಕಾರವು ಈ ಹಿಂದೆ ಮನವಿ ಮಾಡಿತ್ತು.

ಅದನ್ನು ಮಹಾರಾಷ್ಟ್ರ ಸರ್ಕಾರವು ಪರಿಗಣಿಸಿದ್ದು ಮೇ 2023ರ ಮೊದಲ ಹದಿನೈದು ದಿನಗಳಲ್ಲಿ ಕೃಷ್ಣಾ ನದಿಗೆ 1.00 ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗಿದೆ. ನಾನು ಈ ಮೂಲಕ ಮಹಾರಾಷ್ಟ್ರ ಸರ್ಕಾರಕ್ಕೆ ನನ್ನ ಪ್ರಾಮಾಣಿಕ ಧನ್ಯವಾದಗಳನ್ನು ತಿಳಿಸುತ್ತೇನೆ' ಎಂದು ಬರೆದಿದ್ದಾರೆ.

ಕರ್ನಾಟಕದ ಉತ್ತರ ಜಿಲ್ಲೆಗಳಲ್ಲಿ ಬೇಸಿಗೆಯ ತೀವ್ರತೆ ಇನ್ನೂ ಮುಂದುವರೆದಿದೆ. ಜೊತೆಗೆ ಈ ಭಾಗದಲ್ಲಿ ಮುಂಗಾರು ಸಹ ಇನ್ನೂ ಆರಂಭವಾಗಿಲ್ಲ. ಹಾಗಾಗಿ ಮಾನವರು ಮತ್ತು ಜಾನುವಾರುಗಳ ಬಳಕೆಗಾಗಿ ನೀರಿನ ಅವಶ್ಯಕತೆಯಿದೆ.

ಕುಡಿಯುವ ನೀರಿನ ಪೂರೈಕೆಗಾಗಿ ವಾರ್ನಾ, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 3 ಟಿಎಂಸಿ ನೀರನ್ನು ತಕ್ಷಣ ಸಂಬಂಧಪಟ್ಟ ಅಧಿಕಾರಿಗೆ ನಿರ್ದೇಶನ ನೀಡಬೇಕೆಂದು ವಿನಂತಿಸಿದ್ದಾರೆ.

RELATED TOPICS:
English summary :CM Siddaramaiah wrote a letter to the Maharashtra government for water release

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...