Thu,May02,2024
ಕನ್ನಡ / English

ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಪಠ್ಯ ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಣೆ ಮಾಡಿದ ಸಚಿವ ಮಧು ಬಂಗಾರಪ್ಪ | JANATA NEWS

31 May 2023
1168

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಅರದೇಶನಹಳ್ಳಿ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಪಠ್ಯ ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಣೆ ಮಾಡಿದರು.

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಮಧು ಬಂಗಾರಪ್ಪ ಅವರು, ರಾಜ್ಯದ 2023-24ನೇ ಸಾಲಿನ‌ ಶೈಕ್ಷಣಿಕ ವರ್ಷದ ಶಾಲೆಗಳ ಪ್ರಾರಂಭೋತ್ಸವ ಕಾರ್ಯಕ್ರಮದ ಪ್ರಯುಕ್ತ ಇಂದು ಆರದೇಶಹಳ್ಳಿಯ ಹಿರಿಯ ಪ್ರಾಥಮಿಕ ಶಾಲೆ, ಬಸವನಪುರದ ಕಿರಿಯ ಪ್ರಾಥಮಿಕ‌ ಶಾಲೆ ಹಾಗೂ ಜಾಲಿಗೆಯ ಸರ್ಕಾರಿ ಫ್ರೌಢ ಶಾಲೆಗಳಿಗೆ ಭೇಟಿ ನೀಡಿ ಸರ್ಕಾರದ ಪ್ರೋತ್ಸಾಹಕಗಳಾದ ಪಠ್ಯ, ಪುಸ್ತಕ, ಸಮವಸ್ತ್ರವನ್ನು ಮಕ್ಕಳಿಗೆ ವಿತರಿಸಿ ಶಾಲಾ ಪುನರಾರಂಭಕ್ಕೆ ಸಿಹಿ ನೀಡುವ ಮೂಲಕ ಮಕ್ಕಳ ಭವಿಷ್ಯ ಉಜ್ವಲವಾಗಿರಲೆಂದು ಹಾರೈಸಿ ಶುಭಕೋರಿದೆನು, ಎಂದಿದ್ದಾರೆ.

ಬೇಸಿಗೆ ರಜೆಯ ಮಜಾ ಸವಿದ ಮಕ್ಕಳು ಈಗ ಮತ್ತೆ ಶಾಲೆ ಕಡೆಗೆ ಮುಖ ಮಾಡುವ ಗಳಿಗೆ ಬಂದಿದೆ, ಬುಧವಾರದಿಂದ ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳ ಕಲರವ ರಂಗೇರಿದೆ. ಶಾಲೆಗಳ ಪ್ರಾರಂಭೋತ್ಸವದ ಮೊದಲ ದಿನವೇ ಮಕ್ಕಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.

English summary :Minister Madhu Bangarappa distributed sweets, textbooks and uniforms to the students

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...