Sun,May12,2024
ಕನ್ನಡ / English

ಒಡಿಶಾ ರೈಲು ದುರಂತ, ಕನ್ನಡಿಗರ ಸುರಕ್ಷತೆಗಾಗಿ ಸಚಿವ ಸಂತೋಷ್ ಲಾಡ್ ನಿಯೋಜನೆ | JANATA NEWS

03 Jun 2023
1983

ಬೆಂಗಳೂರು : ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ.

ಚೆನ್ನೈ ಕಡೆಗೆ ಹೊರಟಿದ್ದ ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಹಳಿತಪ್ಪಿದಾಗ ಈ ಭೀಕರ ಅಪಘಾತ ಸಂಭವಿಸಿದೆ. ಮೂರು ರೈಲುಗಳ ಭೀಕರ ಸರಣಿ ಅಪಘಾತದ ಪರಿಣಾಮ 280ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 900 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗ ಈ ಘಟನೆಯ ಕುರಿತಾಗಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ "ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸುವಂತೆ ಹಾಗೂ ಅವರಿಗೆ ಅಗತ್ಯ ನೆರವನ್ನು ನೀಡುವಂತೆ ಸಚಿವ ಸಂತೋಷ್ ಲಾಡ್ ಅವರಿಗೆ ಸೂಚಿಸಿದ್ದೇನೆ.ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ನಾವು ಬದ್ಧರಿದ್ದೇವೆ. "ಪ್ರತಿಯೊಬ್ಬ ಕನ್ನಡಿಗನನ್ನು ನಾವು ಸುರಕ್ಷಿತವಾಗಿ ನಾಡಿಗೆ ಕರೆ ತರುತ್ತೇವೆ"ಎಂದು ಹೇಳಿದ್ದಾರೆ.

ಸಂತೋಷ್ ಲಾಡ್ ಅವರ ಜತೆಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಸೇರಿ ಇತರೆ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಹೊರಟಿದೆ.

RELATED TOPICS:
English summary :Odisha train disaster, minister Santosh Lad appointed for safety of Kannadigas

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...