Sat,May18,2024
ಕನ್ನಡ / English

ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ | JANATA NEWS

03 Jun 2023
2374

ಬಾಲಾರೋಸ್ : ಒಡಿಶಾದ ಬಾಲಸೋರ್‌ನಲ್ಲಿ ರೈಲು ಅಪಘಾತ ನಡೆದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು.

ಭೀಕರ ಅಪಘಾತದಲ್ಲಿ 292 ಮಂದಿ ಮೃತಪಟ್ಟಿದ್ದಾರೆ. ಬರೋಬ್ಬರಿ 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭೀಕರ ದುರಂತ ನಡೆದ ಬೆನ್ನಲ್ಲೇ ರೈಲ್ವೇ ಸಚಿವರ ಜೊತೆ ಮಾತುಕತೆ ನಡೆಸಿದ್ದ ಮೋದಿ, ಅಗತ್ಯ ನೆರವಿಗೆ ಸೂಚನೆ ನೀಡಿದ್ದರು.

janata

ಸುಮಾರು 40 ನಿಮಿಷಗಳ ಕಾಲ ಘಟನಾ ಸ್ಥಳದಲ್ಲಿದ್ದ ಮೋದಿ, ಭೀಕರ ಅಪಘಾತದ ಇಂಚಿಂಚು ಮಾಹಿತಿಯನ್ನು ಘಟನಾ ಸ್ಥಳದಲ್ಲಿ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೇ ಅಧಿಕಾರಿಗಳು ಮೋದಿಗೆ ನೀಡಿದ್ದಾರೆ.

ಅಪಘಾತದಲ್ಲಿ ಗಾಯಗೊಂಡು ಬದುಕುಳಿದವರನ್ನು ಭೇಟಿ ಮಾಡಲು ಅವರು ಬಾಲಸೋರ್ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ರೈಲು ದುರಂತದಲ್ಲಿ ಗಾಯಗೊಂಡ 900ಕ್ಕೂ ಹೆಚ್ಚು ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೋದಿ ಕಟಕ್‌ನಲ್ಲಿ ಗಾಯಳುಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ.

janata

ಅಪಘಾತ ಹೇಗೆ ಸಂಭವಿಸಿತು ಎಂಬುದರ ಕುರಿತು ಉನ್ನತ ಮಟ್ಟದ ತನಿಖೆಗೆ ರೈಲ್ವೆ ಸಚಿವಾಲಯ ಆದೇಶಿಸಿದೆ. ಇದೊಂದು ದೊಡ್ಡ ದುರಂತ, ರೈಲ್ವೆ, ಎನ್‌ಡಿಆರ್‌ಎಫ್,ಎಸ್‌ಡಿಆರ್‌ಎಫ್ ಮತ್ತು ರಾಜ್ಯ ಸರ್ಕಾರ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.ಅತ್ಯುತ್ತಮ ಆರೋಗ್ಯ ಸೌಲಭ್ಯಗಳನ್ನು ಒದಗಿಸಲಾಗುವುದು.ನಿನ್ನೆ ಪರಿಹಾರವನ್ನು ಘೋಷಿಸಲಾಗಿದೆ.ಈಗ ಘಟನೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಮೃತರ ಕುಟುಂಬಕ್ಕೆ ₹ 10 ಲಕ್ಷ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ₹ 2 ಲಕ್ಷ ಪರಿಹಾರ ನೀಡುವುದಾಗಿ ಸಚಿವಾಲಯ ಘೋಷಿಸಿದೆ. ಪ್ರಧಾನಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಮೃತರ ಕುಟುಂಬಕ್ಕೆ ₹ 2 ಲಕ್ಷ ಮತ್ತು ಗಾಯಗೊಂಡವರಿಗೆ ₹ 50,000 ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.

janata

RELATED TOPICS:
English summary :PM Modi visited the train accident site

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...